ಬೆಂದಕಾಳೂರು ನಾಡಹಬ್ಬ

ಬೆಂಗಳೂರು, ದಿನಾಂಕ 21 , 22 , 23 , ಡಿಸೆಂಬರ್ 2018 ರಂದು ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲಾಗಿರುತ್ತದೆ . ಇದರ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹಾ ಏರ್ಪಡಿಸಲಾಗಿರುತ್ತದೆ . ಸಾಮಾಜಿಕ ಕಾರ್ಯಕ್ರಮಗಳಾದ ಆಹಾರ ಮೇಳ , ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ , ಅಂಗವಿಕಲರಿಗೆ ಮತ್ತು ಅಂಧರಿಗೆ ಪರಿಕರಗಳ ವಿತರಣೆ , ಮಹಿಳೆಯರ ಶ್ರೇಯೋಭಿವೃದ್ಧಿ ಯೋಜನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ ಹಾಗೂ ಸ್ವಚ್ಚಭಾರತ ಅಭಿಯಾನ ಅಡಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿರುತ್ತದೆ .

Bendakaalooru Naadahabba 2018 is hosted at Freedom Park on 21, 22, 23, December 2018. In addition, cultural programs are also organized. Social programs such as food festivals, encouraging children’s education, distribution of accessories to disabled and blind, women’s development programmes are being organized and a grand program for civic workers of the Bruhat Bangalore Metropolitan Corporation under the Swatcha Bharath Campaign.

City Today News

(Tj vision media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s