ಶ್ರೀ ಮಂಗಳೇಶ್ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರು ದೂರುದಾರರಿಂದ ರೂ . 60 . 000 / – ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಬೆಂಗಳೂರು ನಗರ ಠಾಣೆಯ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿರುತ್ತಾರೆ

ದಿನಾಂಕ : 21 . 12 . 2018

ಬೆಂಗಳೂರು ನಗರದ ನಿವಾಸಿಯೊಬ್ಬರ ವಿರುದ್ದ ಸಂಪಂಗಿರಾಮನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ‘ B ‘ ಅಂತಿಮ ವರದಿ ಸಲ್ಲಿಸಲು ಶ್ರೀ ಕೃಷ್ಣ ಪೊಲೀಸ್ ಇನ್ಸ್ಪೆಕ್ಟರ್ ರವರು ಅವರ ಠಾಣೆಯ ಸಿಬ್ಬಂದಿಯವರ ಮುಖಾಂತರ ರೂ . 1 . 00 . 000 / – ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ . ದಿನಾಂಕ : 21 – 12 – 2018 ರಂದು ಶ್ರೀ ಮಂಗಳೇಶ್ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರು ದೂರುದಾರರಿಂದ ರೂ . 60 . 000 / – ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಬೆಂಗಳೂರು ನಗರ ಠಾಣೆಯ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿರುತ್ತಾರೆ . ಶ್ರೀ ಕೃಷ್ಣ ಪೊಲೀಸ್ ಇನ್ಸ್‌ಪೆಕ್ಟರ್‌ , ಸಂಪಂಗಿರಾಮನಗರ ಪೊಲೀಸ್ ಠಾಣೆ ( ಎಸ್ . ಆರ್ . ನಗರ ) , ಶ್ರೀ ಮಂಗಳೇಶ್ ಪೋಲೀಸ್ ಹೆಡ್ ಕಾನ್ಸ್ಟೇಬಲ್‌ರವರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ . ಆಪಾದಿತರನ್ನು ದಸ್ತಗಿರಿ ಮಾಡಿದ್ದು ಪ್ರಕರಣದ ತನಿಖೆ ಮುಂದುವರೆದಿದೆ .

City Today News

(Tj vision media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s