ಆರೋಪಿತರು ಅರ್ಜಿದಾರರಿಂದ ರೂ . 15 , 000 / – ಲಂಚದ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿರುತ್ತಾರೆ .

ದಿನಾಂಕ : 27 . 12 . 2018 ಚಿಕ್ಕಮಗಳೂರು ಜಿಲ್ಲೆಯ ಕಾರ್ತಿಕೆರೆ ಗ್ರಾಮದ ಕಾರ್ತಿಕೆರೆ ಸರ್ಕಲ್‌ನ ಗ್ರಾಮಕರಣಿಕರಾದ ಓಂಕಾರಪ್ಪ ಇವರು ದಶರಥರಾಜ ಅರಸು ಕಾರ್ತಿಕೆರೆ ಇವರಿಗೆ 94 ಸಿ ಕರ್ನಾಟಕ ಲ್ಯಾಂಡ್ ರೆವಿನ್ಯೂ ಆಕ್ಸ್ ಅಡಿಯಲ್ಲಿ ಜಮೀನು ಮಂಜೂರಾತಿಗಾಗಿ ರೂಪಾಯಿ 15 , 000 / – ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ . ದಿನಾಂಕ 27 . 12 . 2018 ರಂದು ಆರೋಪಿತರು ಅರ್ಜಿದಾರರಿಂದ ರೂ . 15 , 000 / – ಲಂಚದ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಚಿಕ್ಕಮಗಳೂರು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿರುತ್ತಾರೆ . ಇವರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ . ತನಿಖೆ ಮುಂದುವರಿದಿದೆ .

City Today News

(Tj vision media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s