03 / 01 / 2019 ರಂದು ದೂರುದಾರರಿಂದ ಡಾ | | ರಮೇಶ್ ಬಾಬು ರವರು ರೂ . 8 , 000 / – ಲಂಚದ ಹಣವನ್ನು ಪಡೆದುಕೊಂಡಿದ್ದು , ಚಿಕ್ಕಬಳ್ಳಾಪುರ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುತ್ತಾರೆ .

ದಿನಾಂಕ 03 / 01 / 2019 , ಗೌರಿಬಿದನೂರು ಟೌನ್ , ಹೂವಾಡಿಗರಗಲ್ಲಿಯ ನಿವಾಸಿಯೊಬ್ಬರು ಹರ್ನಿಯಾ ಖಾಯಿಲೆಯ ಚಿಕಿತ್ಸೆಗಾಗಿ ಗೌರಿಬಿದನೂರು ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ | | ರಮೇಶ್ ಬಾಬು ರವರ ಬಳಿ ತೋರಿಸಿ , ಅವರ ಸಲಹೆಯನ್ನು ಪಡೆದುಕೊಂಡಿದ್ದು , ಇವರಿಗೆ ಅಗತ್ಯವಿದ್ದ ಶಸ್ತ್ರ ಚಿಕಿತ್ಸೆಯನ್ನು ನಡೆಸಲು ಡಾ | | ರಮೇಶ್ ಬಾಬು ರವರು ರೂ . 8 , 000 / ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ . ದಿನಾಂಕ : 03 / 01 / 2019 ರಂದು ದೂರುದಾರರಿಂದ ಡಾ | | ರಮೇಶ್ ಬಾಬು ರವರು ರೂ . 8 , 000 / – ಲಂಚದ ಹಣವನ್ನು ಪಡೆದುಕೊಂಡಿದ್ದು , ಚಿಕ್ಕಬಳ್ಳಾಪುರ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುತ್ತಾರೆ . ಆರೋಪಿಯನ್ನು ದಸ್ತಗಿರಿ ಮಾಡಿ , ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ . ತನಿಖೆ ಮುಂದುವರೆದಿದೆ .

City Today News

(Tj vision media)

9341997936

Leave a comment

This site uses Akismet to reduce spam. Learn how your comment data is processed.