
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ *ಅಂತರ ರಾಷ್ಟ್ರೀಯ ಸಿರಿಧಾನ್ಯ ಮೇಳ-2019* ಕಾರ್ಯಕ್ರಮವನ್ನು ಮುಖ್ಯಮಂತ್ರಿ ಶ್ರೀ ಹೆಚ್.ಡಿ.ಕುಮಾರ ಸ್ವಾಮಿ ಉದ್ಘಾಟಿಸಿದರು,ಸಿರಿಧಾನ್ಯಗಳ ಕುರಿತಂತೆ ಸರ್ಕಾರ ಹೊರತಂದಿರುವ ವಿಶೇಷ ಸಂಚಿಕೆಯನ್ನು ಕೃಷಿ ಸಚಿವ ಶ್ರೀ ಶಿವಶಂಕರ ರೆಡ್ಡಿ
ಬಿಡುಗಡೆಗೊಳಿಸಿದರು ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ, ಶ್ರೀ ಮನಗೊಳಿ ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಮಹೇಶ್ವರ್ ರಾವ್, ಇಲಾಖೆಯ ವಿವಿಧ ಅಧಿಕಾರಿಗಳು, ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ರೈತ ಬಾಂಧವರು ಉಪಸ್ಥಿತರಿದ್ದರು.
City Today News
(citytoday.media)
9341997936
