24 / 01 / 2019 ರಂದು ಶ್ರೀ ಹೇಮಚಂದ್ರ ರವರು ರೂ . 9000 / – ಲಂಚದ ಹಣವನ್ನು ಪಡೆದುಕೊಳ್ಳುವ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುತ್ತಾರೆ

ದಿನಾಂಕ : 24 / 01 / 2019 ಆನೇಕಲ್ ತಾಲ್ಲೂಕು , ಜಿಗಣಿ ಹೋಬಳಿ , ನೆರಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿರವರು ತಮ್ಮ ಸಂಘದ ಆಡಳಿತ ಮಂಡಳಿಯ ಚುನಾವಣೆಯ ಖರ್ಚು ವೆಚ್ಚಗಳ ವೋಚರ್ ಕೋರಿ ಅರ್ಜಿಯನ್ನು ಸಲ್ಲಿಸಿರುತ್ತಾರೆ . ಶ್ರೀ . ಹೇಮಚಂದ್ರ , ಎಸ್ . ಡಿ . ಎ , ಸಹಕಾರ ಸೌಧ , ಉಪ ನಿಬಂಧಕರ ಕಛೇರಿ , ಮಲ್ಲೇಶ್ವರಂ , ಬೆಂಗಳೂರು ರವರು ವೋಚರ್ ಅನ್ನು ನೀಡಲು ರೂ . 10 , 000 / – ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ . ದಿನಾಂಕ : 24 / 01 / 2019 ರಂದು ಶ್ರೀ ಹೇಮಚಂದ್ರ ರವರು ರೂ . 9000 / – ಲಂಚದ ಹಣವನ್ನು ಪಡೆದುಕೊಳ್ಳುವ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುತ್ತಾರೆ . ಇವರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ . ತನಿಖೆ ಮುಂದುವರೆದಿದೆ .

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s