
ಕರ್ನಾಟಕ ರಾಜ್ಯ ಮಡಿವಾಳ ಸಂಘದ ವತಿಯಿಂದ 2018 19 ನೇ ಸಾಲಿನ ರಾಜ್ಯಮಟ್ಟದ ಮಡಿವಾಳ ಸಮಾಜದ ಪ್ರತಿಭಾ ಪುರಸ್ಕಾರ ವನ್ನು ತಾರೀಕು 14-7-2019 ನೇ ಭಾನುವಾರದಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ರಾಜ್ಯದ ಎಲ್ಲಾ ಜಿಲ್ಲಾ ತಾಲೂಕುಗಳಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರ ಅಂಕಪಟ್ಟಿ ಮತ್ತು ಪ್ರಮಾಣ ಪತ್ರವನ್ನು ಹಾಗೂ ಬಯೋಡೇಟಾ ವನ್ನು ರಾಜ್ಯ ಸಂಘಕ್ಕೆ ತಲುಪಿಸಲು ಸುದ್ದಿಗೋಷ್ಠಿಯಲ್ಲಿ ರಾಜ್ಯ ಅಧ್ಯಕ್ಷರಾದ ಶ್ರೀ ನಂಜಪ್ಪನವರು ಕರೆ ನೀಡಿದರು ಸುದ್ದಿಗೋಷ್ಠಿಯಲ್ಲಿ ಎಸ್ಆರ್ ಎಲ್ಲಪ್ಪ ಪ್ರಧಾನ ಕಾರ್ಯದರ್ಶಿ ಹಾಗೂ ಆರ್ ವಿ ರಾಜಣ್ಣ ಉಪಾಧ್ಯಕ್ಷರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
City Today News
(citytoday.media)
9341997936
