ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಂಗಳೂರು ನಗರ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಂಗಳೂರು ನಗರ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ, ಸಮ್ಮೇಳನದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ, ರಾಜ್ಯಸಭಾಸದಸ್ಯ ಚಂದ್ರಶೇಖರ್, ದತ್ತಣ್ಣ, ಸುಂದರ್ ರಾಜ್, ಬೆಂಗಳೂರು ನಗರ ಸಾಹಿತ್ತ ಪರಿಷತ್ ಅಧ್ಯಕ್ಷ ಮಾಯಣ್ಣ ಗೌಡ ಮತ್ತಿತರರು ಹಾಜರಿದ್ದರು.
ನಿಕಟಪೂರ್ವ ಅಧ್ಯಕ್ಷ ನ್ಯಾಯಮೂರ್ತಿ ಸದಾಶಿವ ಅವರು, 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾದ ಸೋಮಶೇಖರ್ ಅವರಿಗೆ ದ್ವಜ ಹಸ್ತಾಂತರಿಸಿದರು.

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.