
ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ ನೆರೆ ಹಾವಳಿ ಸಂತ್ರಸ್ತರಿಗೆ ಪರಿಹಾರ ಹಾಗೂ ಅಗತ್ಯ ವಸ್ತುಗಳನ್ನು ಮಾಜಿ ಗೃಹ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು ಇಂದು ವಿತರಿಸಿದರು ಅವರಾದಿ ಗಂಜಿ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಸಂತ್ರಸ್ತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮೇಲೆ ಹೆಚ್ಚಿನ ಒತ್ತಡವನ್ನು ತಂದು ತುರ್ತಾಗಿ ಮನೆಗಳನ್ನು ನಿರ್ಮಿಸಿಕೊಡಬೇಕೆಂದು ಮನವಿ ಪತ್ರವನ್ನು ಸಲ್ಲಿಸಿದರೂ ನೆರೆ ಸಂತ್ರಸ್ತರು ಹೆಚ್ಚಿನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ,

ಇದರ ಬಗ್ಗೆ ಸೂಕ್ತ ಕ್ರಮ ವಹಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನೆ ನಿರ್ಮಿಸಿಕೊಡಬೇಕೆಂದು ಮನವಿ ಪತ್ರವನ್ನು ಸಲ್ಲಿಸುತ್ತೇನೆಂದು ಶ್ರೀ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.
City Today News
(citytoday.media)
9341997936
