1) ಕಂಡದ್ದನ್ನು ಬಯಸುವುದೇ ಕಾಮ.
2) ಬಯಸಿದ್ದು ದೊರೆಯದಿದ್ದರೆ ಕ್ರೋಧ.
3) ದೊರೆತರೆ ಇನ್ನಷ್ಟು ದೊರೆಯಲೆಂಬ ಲೋಭ.
4) ಇನ್ನಷ್ಟು ದೊರಕಿತೆಂದರೆ ಅದು ತನ್ನ ಕೈ ಬಿಟ್ಟು ಹೊಗಬಾರದೆಂಬುದೆ ಮೋಹ.
5) ಅದು ಕೈ ಬಿಟ್ಟು ಹೋಗದೆ ತನ್ನಲ್ಲಿಯೇ ಉಳಿದರೆ ಅದು ತನ್ನೊಬ್ಬನಿಗೆ ಇದೆಯೆಂಬುದು ಮದ.
6) ತನ್ನಲ್ಲಿರುವುದು ಬೇರೋಬ್ಬನಲ್ಲಿ ಇದೆ ಎಂದು ತಿಳಿದು ಬಂದಾಗ ಮತ್ಸರ.
ಹೀಗೆ 6 ವೈರಿಗಳು ರಕ್ತ ಬೀಜಾಸುರನ ಸಂತತಿಯಂತೆ ಬೆಳೆಯುತ್ತಾ ಹೋಗುತ್ತದೆ.
City Today News
(citytoday.news)
9341997936
