ನವದೆಹಲಿಯ ಪ್ರಗತಿ ಮೈದಾನದಲ್ಲಿ ಭಾರತ ಅಂತಾರಾಷ್ಟ್ರೀಯ ವ್ಯಾಪಾರ ಮೇಳ-2019

ನವದೆಹಲಿಯ ಪ್ರಗತಿ ಮೈದಾನದಲ್ಲಿ ಭಾರತ ಅಂತಾರಾಷ್ಟ್ರೀಯ ವ್ಯಾಪಾರ ಮೇಳ-2019ರಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ಪ್ರದರ್ಶಿಸಲ್ಪಟ್ಟಿರುವ ಕರ್ನಾಟಕ ಫೆವಿಲಿಯನ್‍ನ ಪ್ರದರ್ಶನ ಮಳಿಗೆಯನ್ನು ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಾದ ಶ್ರೀ ನಿಲಯ್ ಮಿತಾಶ್ ಅವರು ಉದ್ಘಾಟಿಸಿದರು. ಈ ಸಂದರ್ಭ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾದ  ಶ್ರೀ ಎಸ್.ಆರ್.ಸತೀಶ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು  ಉಪಸ್ಥಿತರಿದ್ದರು. 

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.