
ಕೇರಳದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾದ ಯಡಿಯೂರಪ್ಪರ ನ್ನು ಸಾರ್ವಜನಿಕರು ಅಡ್ಡಹಾಕಿ ಕಾನೂನು ಉಲ್ಲಂಘನೆ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು ವಜಾ ಮಾಡುವಂತೆ ಕೇರಳ ಮುಖ್ಯಮಂತ್ರಿಗಳ ವಿರುದ್ಧ ಪ್ರತಿಭಟನೆ ಮತ್ತು ಕೃಷ್ಣ ಗಿರಿಯಲ್ಲಿ ಚಾಲಕನಿಗೆ ಥಳಿಸಿದ ಪೊಲೀಸರನ್ನು ವಜಾ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿಗಳ ವಿರುದ್ಧ ಪ್ರತಿಭಟನೆ.
City Today News
(citytoday.media)
9341997936
