ಕೆಎಎಸ್ ಅಧಿಕಾರಿಗಳ ಸಂಘದ ಶತಮಾನೋತ್ಸವದ ಲಾಂಛನ ಬಿಡುಗಡೆ

ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಂಭ್ರಮದ ನಿಮಿತ್ತ ಇಂದು ಮಾನ್ಯ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಶತಮಾನೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂಘದ
ಅಧ್ಯಕ್ಷರಾದ ಶ್ರೀ ಬಿ.ಎನ್.ವರಪ್ರಸಾದರೆಡ್ಡಿ, ಉಪಾಧ್ಯಕ್ಷರಾದ ಶ್ರೀಮತಿ ಶಾಂತಾ ಎಲ್.ಹುಲ್ಮನಿ, ಕಾರ್ಯದರ್ಶಿ ಸಿ.ಎನ್.ಮಂಜುನಾಥ್ ಜಂಟಿ ಕಾರ್ಯದರ್ಶಿ ರವಿ ಎಂ ತಿರ್ಲಾಪುರ ಮತ್ತು ಇತರೆ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.