“ಮುಷ್ಕರ ಅಥವಾ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿದೆ” ಆದೇಶ ಉಲ್ಲಂಘಿಸಿ ಮೆರವಣಿಗೆ ಮಾಡಿದರೆ ಆಯೋಜಕರ ಮೇಲೆ 107 ಸೆಕ್ಷನ್ ಆಡಿ ಕೇಸ್ ದಾಖಲಿಸುತ್ತೇವೆ – ಭಾಸ್ಕರ್ ರಾವ್,ಕಮಿಷನರ್

“ಮುಷ್ಕರ ಅಥವಾ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿದೆ . ಮುಷ್ಕರದ ಹೆಸರಲ್ಲಿ ಮೆರವಣಿಗೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ . ಒಂದು ವೇಳೆ ಆದೇಶ ಉಲ್ಲಂಘಿಸಿ ಮೆರವಣಿಗೆ ಮಾಡಿದರೆ ಆಯೋಜಕರ ಮೇಲೆ 107 ಸೆಕ್ಷನ್ ಆಡಿ ಕೇಸ್ ದಾಖಲಿಸುತ್ತೇವೆ . ಕೆಲವು ಕಾರ್ಮಿಕ ಸಂಘಟನೆಗಳು ಮೆರವಣಿಗೆ ಮಾಡುವುದಾಗಿ ಅನುಮತಿ ಕೇಳೋದಕ್ಕೆ ಬಂದಿದ್ದರು . ಆದರೆ ನಾವು ಮೆರವಣಿಗೆ ಮಾಡಲು ಅನುಮತಿ ಕೊಡಲ್ಲ ಅಂತ ಹೇಳಿದ್ದೀವಿ . ಅವರು ಏನೇ ಮಾಡೋದ್ದಿದ್ದರೂ ಫ್ರೀಡಂ ಪಾರ್ಕಿನಲ್ಲಿ ಮಾಡಬೇಕು . ಭಾರತ್ ಬಂದ್ ಬಗ್ಗೆ ನಮಗೆ ಯಾವುದೇ ಮಾಹಿತಿ ಬಂದಿಲ್ಲ . ಒಂದು ವೇಳೆ ಬಂದ್ ಮಾಡಿದರೆ ಅದಕ್ಕೆ ಆಯೋಜಕರೇ ನೇರ ಹೊಣೆಯಾಗುತ್ತಾರೆ . . ”

ಭಾಸ್ಕರ್ ರಾವ್ ,

ಕಮಿಷನರ್

Leave a comment

This site uses Akismet to reduce spam. Learn how your comment data is processed.