
ಹಲವಾರು ತಿಂಗಳಿಂದ ತೀವ್ರ ಬಹು ಅಂಗಾಗ ವೈಪಲ್ಯದಿಂದ ಬಳಲುತ್ರಿದ್ದ ಎಂ.ವಿ
ರಾಜಶೇಖರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಎಂ.ವಿ.ರಾಜಶೇಖರ್ (92) ವಯಸ್ಸಾಗಿತ್ತು
ಕೇಂದ್ರ ಸರ್ಕಾರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ನಿಧನ ….. ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ನಿಧನರಾಗಿದ್ದಾರೆ..
City Today News
(citytoday.media)
9341997936
