
ಇಂದು ಮದ್ಯಾಹ್ನ ವಿಧಾನ ಸೌಧದ ೩ ನೇ ಮಹಡಿಯ 313 ರ ಕೊಠಡಿಯಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರರವರೊಂದಿಗೆ
ಹಾಗೂ ಹಿರಿಯ ಅಧಿಕಾರಿಗಳೊಂದಿಗೆ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ
ಶ್ರೀ ಕೆ.ಎಸ್.ಈಶ್ವರಪ್ಪ ರವರು
ಸುದೀರ್ಘವಾಗಿ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲೆಯ ಸರ್ವತೊಮುಖ ಆರೋಗ್ಯ ಇಲಾಖೆಗೆ ಸಂಬಂಧಿಸಿದ ವ್ಷಯಗಳ ಕುರಿತು ಚರ್ಚೆ ನಡೆಯಿತು.
ವೈದ್ಯರುಗಳ ಕಾರ್ಯವೈಖರಿ, ಆರೋಗ್ಯ ಇಲಾಖೆಗೆ ಸಂಬಂಧಿಸಿದ ಸಲಕರಣೆಗಳ ಪೊರೈಕೆ ಮತ್ತು ಔಷಧಿಗಳ ಸರಬರಾಜು ಕುರಿತು.
ಹಾಗೆ ವಿವಿಧ ಕಟ್ಟಡ ಕಾಮಗಾರಿಗಳ ಪ್ರಗತಿ ಕುರಿತು ವಿವರವಾಗಿ ಚರ್ಚಿಸಲಾಯ್ತು.
City Today News
(citytoday.media)
9341997936
