ಶ್ರೀ ಕೆ.ಎಸ್.ಈಶ್ವರಪ್ಪನವರು ಮತ್ತು ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ನ ಗುರುಗಳಾದಶ್ರೀಶ್ರೀಶ್ರೀ ರವಿಶಂಕರ ಗುರೂಜಿಗಳ ಭೇಟಿ

ಇಂದು ಬೆಳಿಗ್ಗೆ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ
*ಶ್ರೀ ಕೆ.ಎಸ್.ಈಶ್ವರಪ್ಪನವರು *
ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ನ ಗುರುಗಳಾದ
*ಶ್ರೀಶ್ರೀಶ್ರೀ ರವಿಶಂಕರ ಗುರೂಜಿಗಳನ್ನು *
ಭೇಟಿ ಮಾಡಿ ಪಂಚಾಯತ್ ರಾಜ್ ಮತ್ತು
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ
ಸಹಯೋಗದಲ್ಲಿ ನರೇಗಾ ಯೋಜನೆಯ ಮುಖಾಂತರ ಆಯ್ದ ಕೆಲವು ಜಿಲ್ಲೆಗಳಲ್ಲಿ ಜಲಸಂಪನ್ಮೂಲ ಅಭಿವೃದ್ಧಿ ಕೈಗೊಳ್ಳುವ ಬಗ್ಗೆ
ನದಿ, ಹಳ್ಳ-ಕೊಳ್ಳಗಳ ಪಾತ್ರ ಮತ್ತು ಕೆರೆ-ಕಟ್ಟೆ, ಚೆಕ್ ಡ್ಯಾಂ ಗಳ ಪಾತ್ರಗಳಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ,
ಸಂಸ್ಥೆಯ ಪ್ರಮುಖರೊಂದಿಗೆ, ಮತ್ತು ಜಲತಜ್ಞರೊಂದಿಗೆ ಗುರೂಜಿ ನೇತೃತ್ವದಲ್ಲಿ ಸಭೆ ನಡೆಸಿ ಯೋಜನೆ ಅನುಷ್ಠಾನದ ರೂಪುರೇಷೆಗಳ ಬಗ್ಗೆ ಮಾರ್ಗದರ್ಶನ ಪಡೆದು ಕೊಂಡ ಸಚಿವರು ಇದರ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯರು ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ
*ಶ್ರೀ ಕೆ.ಈ.ಕಾಂತೇಶ್ ರವರು, *
ಸಚಿವರ ಆಪ್ತ ಕಾರ್ಯದರ್ಶಿಯಾದ
*ಶ್ರೀ ಸಿ.ಎನ್.ಮಂಜುನಾಥ್ ರವರು *
ಉಪಸ್ಥಿತರಿದ್ದರು.

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.