
ಬೆಂಗಳೂರು, ಏಪ್ರಿಲ್ 27, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಶ್ರೀ ರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ ಭಾಸ್ಕರ್ ಉಪಸ್ಥಿತರಿದ್ದರು.
City Today News
(citytoday.media)
9341997936