ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡರು

ಬೆಂಗಳೂರು, ಏಪ್ರಿಲ್ 27, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಶ್ರೀ ರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ ಭಾಸ್ಕರ್ ಉಪಸ್ಥಿತರಿದ್ದರು.

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.