
ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ವಿಜಯಪುರ ಜಿಲ್ಲೆಯ ನಿಡಗುಂದಿ ಗ್ರಾಮದ ಬಳಿ ಇರುವ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯ ಕ್ಕೆ ಭೇಟಿ ನೀಡಿ ಜಲಾಶಯದ ಪರಿವೀಕ್ಷಣೆ ಮಾಡಿದರು.

ನಂತರ ವಿಜಯಪುರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲೆಯ ಜನಪ್ರತಿನಿಧಿಗಳ ಸಭೆ ನಡೆಸಿದರು.
City Today News
(citytoday.media)
9341997936
