
ಶಾಸಕ ಎಂ. ಚಂದ್ರಪ್ಪ ಅವರು ವೈಯಕ್ತಿಕವಾಗಿ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 50 ಲಕ್ಷ ರೂ.ಗಳ ಚೆಕ್ ನ್ನು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಚಿವರುಗಳಾದ ಶ್ರೀರಾಮುಲು ಹಾಗೂ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು.
City Today News
(citytoday.media)
9341997936
