
ಬೆಂಗಳೂರು, ಮೇ 05: ಬಾಗಲಕೋಟೆಯ ಬಿ.ವಿ.ವಿ.ಸಂಘದ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ 2 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕ ವೀರಣ್ಣ ಚರಂತಿಮಠ, ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
City Today News
(citytoday.media)
9341997936
