
ಮಾಜಿ ಸಂಸದರೂ, ನನ್ನ ಆತ್ಮೀಯರೂ ಆಗಿದ್ದ ರಾಜಾ ರಂಗಪ್ಪ ನಾಯಕ ರ ನಿಧನ ವೈಯಕ್ತಿಕವಾಗಿ ನನಗೆ ತುಂಬಲಾರದ ನಷ್ಟ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ತುಂಬಾ ಶ್ರಮಿಸಿದ್ದ ಇವರು ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಪ್ರಗತಿಗೆ ಕಾರಣಕರ್ತರಾಗಿದ್ದರು.
ರಾಜಾ ರಂಗಪ್ಪ ನಾಯಕರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ ಮತ್ತು ಅವರ ಅಭಿಮಾನಿಗಳಿಗೆ ಶೋಕ ಭರಿಸುವ ಶಕ್ತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
- ಶ್ರೀ ರಮೇಶ್ ಜಾರಕಿಹೊಳಿ
ಜಲಸಂಪನ್ಮೂಲ ಸಚಿವರು
ಕರ್ನಾಟಕ ಸರ್ಕಾರ
City Today News
(citytoday.media)
9341997936
