25 ಲಕ್ಷ ರೂ.ಗಳ ಚೆಕ್ ನ್ನು ಬಿಷಪ್ ರೆವೆರೆಂಡ್ ಪಿ.ಕೆ.ಸ್ಯಾಮ್ಯುಯಲ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರ

ಬೆಂಗಳೂರು, ಮೇ 14: ಮುಖ್ಯ ಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಸಿ.ಎಸ್.ಐ. ಕರ್ನಾಟಕ ಸೆಂಟ್ರಲ್ ಡಯಾಸಿಸ್ ವತಿಯಿಂದ 25 ಲಕ್ಷ ರೂ.ಗಳ ಚೆಕ್ ನ್ನು ಬಿಷಪ್ ರೆವೆರೆಂಡ್ ಪಿ.ಕೆ.ಸ್ಯಾಮ್ಯುಯಲ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರ ಮಾಡಿದರು.
ಕರ್ನಾಟಕ ಸೆಂಟ್ರಲ್ ಡಯಾಸಿಸ್ ನ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.