ಎನ್ ಮುತ್ತಪ್ಪ ರೈ ದೇರ್ಲ (2-05-1952 to 15-05- 2020) ಬೆಳಗ್ಗಿನ ಜಾವ ಎರಡು ಗಂಟೆಗೆ ನಿಧನರಾಗಿದ್ದಾರೆ

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮತ್ತು 4R ಗ್ರೂಪ್ಸ್ ಸಮೂಹ ಸಂಸ್ಥೆಯ ಮುಖ್ಯಸ್ಥರಾಗಿರುವ ಎನ್ ಮುತ್ತಪ್ಪ ರೈ ದೇರ್ಲ (2-05-1952 to 15-05- 2020) ಬೆಳಗ್ಗಿನ ಜಾವ ಎರಡು ಗಂಟೆಗೆ ನಿಧನರಾಗಿದ್ದಾರೆ . ಇಬ್ಬರು ಮಕ್ಕಳು, ಮೂವರು ತಮ್ಮಂದಿರು , ಒಬ್ಬ ತಂಗಿ , ಕುಟುಂಬ ವರ್ಗ ಮತ್ತು ಅಪಾರವಾದ ಅಭಿಮಾನಿಗಳನ್ನು ಮತ್ತು ಬಂಧುವರ್ಗವನ್ನು ತ್ಯಜಿಸಿದ್ದಾರೆ . COVID-19 ನಿಯಮಾವಳಿ ಇರುವುದರಿಂದ ಬಿಡದಿಯ ಸ್ವಗ್ರಹದಲ್ಲಿ ಮಧ್ಯಾಹ್ನದ ಮೇಲೆ ಕುಟುಂಬ ಸದಸ್ಯರಿಂದ ಮಾತ್ರ ಅಂತಿಮ ವಿಧಿ ವಿಧಾನಗಳು ನಡೆಯಲಿದೆ.

City Today News

(citytoday.media)

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google photo

You are commenting using your Google account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.