ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಡಾ: ಸಿ. ಎನ್. ಮಂಜುನಾಥ್ ಅವರು ರೂ.31,33,800 ಗಳ ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

ಬೆಂಗಳೂರು, ಜೂನ್ 8: ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ನಿರ್ದೇಶಕ ಡಾ: ಸಿ. ಎನ್. ಮಂಜುನಾಥ್ ಅವರು ರೂ.31,33,800 ಗಳ ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್ ಉಪಸ್ಥಿತರಿದ್ದರು

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.