
ಬೆಂಗಳೂರು:
ಇಂದು ತಮ್ಮ ನಿವಾಸದಲ್ಲಿಯೇ ನೇಣಿಗೆ ಶರಣು
ಈ ಹಿಂದೆ ಬೆಂಗಳೂರು ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಐಎಂಎ ಜ್ಯುವೆಲ್ಲರ್ ಪ್ರಕರಣದಲ್ಲಿ ಇವರ ವಿರುದ್ಧ ಆರೋಪವಿತ್ತು.
ವಿಶೇಷ ತನಿಖಾ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿತ್ತು. ಪ್ರಕರಣದಲ್ಲಿ ಜೈಲು ಸೇರಿದ್ದರು.
City Today News
(citytoday.media)
9341997936