ಐಎಎಸ್ ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ.. ತಮ್ಮ ನಿವಾಸದಲ್ಲಿಯೇ ನೇಣಿಗೆ ಶರಣು

ಬೆಂಗಳೂರು:

ಇಂದು ತಮ್ಮ ನಿವಾಸದಲ್ಲಿಯೇ ನೇಣಿಗೆ ಶರಣು

ಈ ಹಿಂದೆ ಬೆಂಗಳೂರು ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಐಎಂಎ ಜ್ಯುವೆಲ್ಲರ್ ಪ್ರಕರಣದಲ್ಲಿ ಇವರ ವಿರುದ್ಧ ಆರೋಪವಿತ್ತು.

ವಿಶೇಷ ತನಿಖಾ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿತ್ತು. ಪ್ರಕರಣದಲ್ಲಿ ಜೈಲು ಸೇರಿದ್ದರು.

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.