
ಬೆಂಗಳೂರು, ಜೂನ್ 27: ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ 511ನೇ ಕೆಂಪೇಗೌಡ ಜಯಂತಿ ಪ್ರಯುಕ್ತ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತಾನಾಡಿದರು.
City Today News
(citytoday.media)
9341997936