
ಬೆಂಗಳೂರು, ಜುಲೈ 30: ಇಂದು ಅಬ್ದುಲ್‍ಭಾರಿ ಹೈಸ್ಕೂಲ್ ಮೈದಾನ, ಸುಲ್ತಾನಾ ಗುಂಟಾ, ಶಿವಾಜಿನಗರ ಇಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ಇವರ ಆಯೋಜಿಸಿರುವ ಬೆಂಗಳೂರು ಮೆಟ್ರೋ ಹಂತ-2 ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ಮತ್ತು ಶಿವಾಜಿನಗರ ಮೆಟ್ರೋ ನಿಲ್ದಾಣಗಳ ನಡುವೆ ಸುರಂಗ ಮಾರ್ಗಕ್ಕೆ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿ ಕಾರ್ಯಕ್ರಮವನ್ನುದ್ದೇಶಿಸಿ ಮಾತಾನಾಡಿದರು.
City Today News
(citytoday.media)
9341997936