ಮಾನ್ಯ ಮುಖ್ಯಮಂತ್ರಿ ಶ್ರೀ ‌ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರು ಮೆಟ್ರೋ ಹಂತ-2 ಸುರಂಗ ಮಾರ್ಗಕ್ಕೆ ಚಾಲನೆ

ಬೆಂಗಳೂರು, ಜುಲೈ 30: ಇಂದು ಅಬ್ದುಲ್‍ಭಾರಿ ಹೈಸ್ಕೂಲ್ ಮೈದಾನ, ಸುಲ್ತಾನಾ ಗುಂಟಾ, ಶಿವಾಜಿನಗರ ಇಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ಇವರ ಆಯೋಜಿಸಿರುವ ಬೆಂಗಳೂರು ಮೆಟ್ರೋ ಹಂತ-2 ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಿಂದ ಮತ್ತು ಶಿವಾಜಿನಗರ ಮೆಟ್ರೋ ನಿಲ್ದಾಣಗಳ ನಡುವೆ ಸುರಂಗ ಮಾರ್ಗಕ್ಕೆ ಮಾನ್ಯ ಮುಖ್ಯಮಂತ್ರಿ ಶ್ರೀ ‌ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿ ಕಾರ್ಯಕ್ರಮವನ್ನುದ್ದೇಶಿಸಿ ಮಾತಾನಾಡಿದರು.

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.