” ಬಕ್ರೀದ್ ಹಬ್ಬದ ಶುಭಾಶಯಗಳು”. ವಿಶ್ವ ಭ್ರಾತೃತ್ವವನ್ನು ಸಾರುವ ಪವಿತ್ರ ಹಬ್ಬವಾದ ಬಕ್ರೀದ್ ನಾಡಿನಲ್ಲಿ ಸ್ನೇಹ‌ ಮತ್ತು ಸೌಹಾರ್ದತೆಯನ್ನು ಬೆಳೆಸಲು ಪ್ರೇರಣೆ ನೀಡಲಿ – ಜಿ.ಎಸ್. ಗೋಪಾಲ್ ರಾಜ್

ತ್ಯಾಗ ಬಲಿದಾನದ ಸಂಕೇತ ಬಕ್ರೀದ್ ಹಬ್ಬವು ಸೌಹಾರ್ದದ ಸಂಬಂಧವನ್ನು ಬೆಸೆಯಲಿ‌, ವಿಶ್ವ ಭ್ರಾತೃತ್ವವನ್ನು ಸಾರುವ ಪವಿತ್ರ ಹಬ್ಬವಾದ ಬಕ್ರೀದ್ ನಾಡಿನಲ್ಲಿ ಸ್ನೇಹ‌ ಮತ್ತು ಸೌಹಾರ್ದತೆಯನ್ನು ಬೆಳೆಸಲು ಪ್ರೇರಣೆ ನೀಡಲಿ.

ಹಲವು ಸವಾಲುಗಳ ನಡುವೆ ಬದುಕುತ್ತಿರುವ ಈ ಸಾಮಾಜಿಕ ಸನ್ನಿವೇಶದಲ್ಲಿ ಎಲ್ಲರೂ ಕೂಡ ಜವಾಬ್ದಾರಿಯಿಂದ ವರ್ತಿಸೋಣ. ಕೊರೋನಾ ಪಿಡುಗಿನ ಸಂಕಷ್ಟದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಅಂತರ ಕಾಯ್ದುಕೊಂಡು “ಬಕ್ರೀದ್ ಹಬ್ಬ” ವನ್ನು ಆಚರಿಸಲು ಸಚಿವರು ಮುಸ್ಲಿಂ ಬಾಂಧವರಲ್ಲಿ ಮನವಿ.


ಜಿ.ಎಸ್. ಗೋಪಾಲ್ ರಾಜ್

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.