
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯ ಗಲಭೆ ಹಿನ್ನೆಲೆ
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಗಲಭೆ ಕುರಿತ ವರದಿ ತರಿಸಿಕೊಂಡ ಸಿಎಂ
ಗಲಭೆಗೆ ಕಾರಣ, ಕಾರಣಕರ್ತರು, ಕೈಗೊಂಡ ಭದ್ರತೆ, ಕಾನೂನು ಸುವ್ಯವಸ್ಥೆ ಬಗ್ಗೆ ವರದಿ
ಪೊಲೀಸರು ತಕ್ಷಣ ಗಲಭೆ ನಿಯಂತ್ರಣ ಮಾಡದ ಹಿನ್ನೆಲೆ
ಪೊಲೀಸ್ ಇಲಾಖೆ ಮೇಲೆ ಗರಂ ಆದ ಸಿಎಂ
ಗಲಭೆ ನಿಯಂತ್ರಣಕ್ಕೆ ತರದ ಪೊಲೀಸರ ಮೇಲೆ ಸಿಎಂ ಗರಂ
ಗಲಭೆ ತುಂಬಾ ಹೊತ್ತು ನಡೆಯಲು ಬಿಟ್ಟು ಏನ್ಮಾಡ್ತಿದ್ರಿ ಎಂದು ಸಿಎಂ ತರಾಟೆ
ಸಾರ್ವಜನಿಕರ ವಾಹನಗಳು, ಮನೆಗಳಿಗೆ ಸಾಕಷ್ಟು ಹಾನಿಯಾಗಿದೆ
ಕಿಡಿಗೇಡಿಗಳ ದಾಂಧಲೆಯನ್ನು ಆರಂಭದಲ್ಲೇ ತಡೆಯಲಿಲ್ಲ ಯಾಕೆಂದು ಸಿಎಂ ತರಾಟೆ
ಇದು ಪೂರ್ವನಿಯೋಜಿತ ಕೃತ್ಯವಾದರೂ ಮೋದಲೇ ಯಾಕೆ ಪೊಲೀಸ್ ಇಲಾಖೆಗೆ ಗೊತ್ತಾಗಲಿಲ್ಲ ಎಂದು ಸಿಎಂ ಸಿಟ್ಟು.
ಕಿಡಿಗೇಡಿಗಳ ಶೀಘ್ರ ಪತ್ತೆ ಮತ್ತು ಕಾನೂನು ಕ್ರಮಕ್ಕೆ ಖಡಕ್ ಸೂಚನೆ ನೀಡಿದ ಸಿಎಂ
City Today News
(citytoday.media)
9341997936