ಕೋವಿಡ್ -19 ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ – ಬಿ.ಎಸ್. ಯಡಿಯೂರಪ್ಪ

ಕೋವಿಡ್ -19 ಸೋಂಕಿನ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ . ಹಲವಾರು ಶಿಕ್ಷಕರು ಕೋವಿಡ್ -19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ದಿನಾಂಕ : 12-10-2020 ರಿಂದ ಮೂರು ವಾರಗಳ ಅಂದರೆ ದಿನಾಂಕ 30-10-2020 ರವರೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ . ನನ್ನ ಪ್ರೀತಿಯ ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕ ವರ್ಗದವರೆಲ್ಲರಿಗೂ ಮುಂಚಿತವಾಗಿ ದಸರಾ ಹಬ್ಬದ ಶುಭಾಶಯಗಳು .

ಬಿ.ಎಸ್. ಯಡಿಯೂರಪ್ಪ

ಮುಖ್ಯ ಮಂತ್ರಿಗಳು

ವಿಧಾನ ಸೌಧ, ಬೆಂಗಳೂರು – 560 001

City Today News
(citytoday.media) 9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.