ರಾಘವೇಂದ್ರ ತಳವಾರ, ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಲು ಇಚ್ಚಿಸುವ ಆಕಾಂಕ್ಷಿ

ಶ್ರೀ. ರಾಘವೇಂದ್ರ ತಳವಾರ ಭಾರತೀಯ ಜನತಾ ಪಕ್ಷದಲ್ಲಿ ಸುಮಾರು 10 ವರ್ಷಗಳಿಂದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಸಿದ್ದಾಂತಗಳನ್ನು ಪ್ರಮಾಣಿಕರಿಸುವ ಮೂಲಕ ಪಕ್ಷಕ್ಕೆ ಸೇವೆ ಸಲ್ಲಿಸುತ್ತಾ ಬಂದಿರುತ್ತಾರೆ . ಹಿಂದುಳಿದ ವರ್ಗ ಜನಾಂಗಕ್ಕೆ ಸೇರಿದವನಾಗಿದ್ದು , ಹಾನಗಲ್ ವಿಧಾನಸಭಾ ಮತಕ್ಷೇತ್ರದಲ್ಲಿ ಸುಮಾರು ಒಂದು ಲಕ್ಷಕ್ಕು ಅದಿಕ ಹಿಂದುಳಿದ ವರ್ಗಗಳ ಮತದಾರ ಮತ್ತು ಎಲ್ಲಾ ವರ್ಗದ ಜನತೆಗೆ ಸೇವೆ ಸಲ್ಲಿಸಲು , ಭಾರತೀಯ ಜನತಾ ಪಕ್ಷದ ವರಿಷ್ಠರು ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸುವುದು ಮತ್ತು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ತನಗೆ ಮುಂಬರುವ ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸುಕೊಡುವಂತೆ ಪತ್ರಿಕೆ / ಟಿ.ವಿ.ಮಾಧ್ಯಮ ಮೂಲಕ ಮನವಿ ಮಾಡಿರುತ್ತಾರೆ.

City Today News
9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.