ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ (ರಿ.) ವತಿಯಿಂದ “ರಾಜರತ್ನ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ” ಪ್ರಧಾನ ಸಮಾರಂಭ ಮತ್ತು ನೇತ್ರದಾನ ನೊಂದಣಿ

ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ (ರಿ.) ಸಂಸ್ಥೆಯ ಮೂರನೇ ವರ್ಷದ ವಾರ್ಷಿಕೋತ್ಸವವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಅಂಗವಾಗಿ ರಾಜರತ್ನ ಪುನೀತ್ ರಾಜ್ ಕುಮಾರ್ ರವರ ಹೆಸರಿನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಹಾಗೂ ನೇತ್ರದಾನ ನೊಂದಣಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಅಲ್ಲದೆ ಅಂಗವಿಕಲರಿಗೆ ವೀಲ್ ಚೇರನ್ನು ನೀಡಲಾಗುವುದು , ಮತ್ತು ಬಡ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸಾಮಾಗ್ರಿಗಳನ್ನು, ಕೋರೋನದಲ್ಲಿ ನೆರವಾದ ಸಮಾಜ ಸೇವಕರಿಗೆ , ಆಶಾಕಾರ್ಯಕರ್ತರಿಗೆ , ಪೌರ ಕಾರ್ಮಿಕರಿಗೆ , ಸನ್ಮಾನಿಸಿ ಗೌರವಿಸಲಾಗುತ್ತದೆ .

ಈ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯ ಮಂತ್ರಿಗಳು , ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯ ಮಂತ್ರಿಗಳು ಹಾಲಿ ಮತ್ತು ಮಾಜಿ ಸಚಿವರುಗಳು ಹಾಗೂ ಮಾಜಿ ಲೋಕಯುಕ್ತರಾದ ಮುಖ್ಯ ನ್ಯಾಯಮೂರ್ತಿ ಡಾ | ಸಂತೋಷ್ ಹೆಗಡೆರವರು ಅಲ್ಲದೆ ಶ್ರೀ ಪರಮ ಪೂಜ್ಯರಾದ ಶ್ರೀ ಸಿದ್ಧಗಂಗಾ ಮಠದ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಸ್ವಾಮಿಗಳು ಆಗಮಿಸುತ್ತಿದ್ದಾರೆ . ಕಲಾ ತಂಡಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ .ದಿನಾಂಕ : 26/12/2021 , ಭಾನುವಾರ ಸಮಯ : ಬೆಳಗ್ಗೆ 10.30 ರಿಂದ ಸಂಜೆ 6.30 ರ ವರಗೆ ಮೇಲ್ಕಂಡ

ರವೀಂದ್ರ ಕಲಾ ಕ್ಷೇತ್ರದಲ್ಲಿ ದಿನಾಂಕ : 26/12/2021 , ಭಾನುವಾರ ಸಮಯ : ಬೆಳಗ್ಗೆ 10.30 ರಿಂದ ಸಂಜೆ 6.30 ರ ವರಗೆ.

City Today News

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.