“ಅಂತರ ನಿಗಮ ವರ್ಗಾವಣೆ” ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ : ಕೇಂದ್ರ ಕಛೇರಿ

ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಆದೇಶ ಸಂಖ್ಯೆ : ಟಿಡಿ 45 ಟಿಸಿಎಸ್ 2020 , ದಿನಾಂಕ : 09-03-2021 ಹಾಗೂ ಟಿಡಿ 45 ಟಿಸಿಎಸ್ 2020 , ದಿನಾಂಕ : 23-03-2021 ರನ್ವಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ , ಬೆಂ.ಮ.ಸಾ.ನಿಗಮ , ಕ.ಕ.ರ.ಸಾ.ನಿಗಮ ಮತ್ತು ವಾ.ಕ.ರ.ಸಾ.ನಿಗಮಗಳ ದರ್ಜೆ -3 ಮೇಲ್ವಿಚಾರಕೇತರ ಮತ್ತು ದರ್ಜೆ -4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ . ತತ್ಸಂಬಂದ , ಕ.ರಾ.ರ.ಸಾ.ನಿಗಮವು ಸುತ್ತೋಲೆ ಸಂಖ್ಯೆ : 1690 ದಿನಾಂಕ : 26-03-2021 ರಲ್ಲಿ ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು , 2022 ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ದಿನಾಂಕ : 15-04-2022 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಲಿದ್ದು , ದಿನಾಂಕ : 14-05-2022 ರ ಸಂಜೆ 5:30 ರವರೆಗೆ ಆನ್ – ಲೈನ್ ಮೂಲಕ http://www.ksrtc.org/transfer ರಲ್ಲಿ ಸಾಮಾನ್ಯ , ಪತಿ – ಪತ್ನಿ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ . ನೌಕರರು ಸದರಿ ಸೌಲಭ್ಯದ ಸದುಪಯೋಗವನ್ನು ಪಡೆಯಲು ತಿಳಿಸಲಾಗಿದೆ .

ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧ್ಯಕ್ಷರು ವರ್ಗಾವಣೆ ಸಮಿತಿ ಕ.ರಾ.ರ.ಸಾ.ನಿಗಮ

City Today News

9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.