ಬೃಹತ್ ರೈತ ಸಮಾವೇಶದಲ್ಲಿ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೇಗಿಲನ್ನು ಕೊಟ್ಟು ಸ್ವಾಗತಿಸಲಾಯಿತು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಗಂಡಸಿ ಸದಾನಂದ ಸ್ವಾಮಿ ಆಮ್ ಆದ್ಮಿ ಪಕ್ಷದ ಪೃಥ್ವಿ ರೆಡ್ಡಿ ಮತ್ತು ಭಾಸ್ಕರ್ ರಾವ್, ಗಂಡಸಿ ಸದಾನಂದ ಸ್ವಾಮಿ ಸೇರಿದಂತೆ ಅನೇಕ ಗಣ್ಯರೊಂದಿಗೆ.
City Today News
9341997935