ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಮಟ್ಟದ ಮೂರು ದಿನಗಳ “Calligraphy Exhibition and Seminar”

ಮಾರ್ಚ್ 10 ರಿಂದ 12 ರ ವರೆಗೆ ಮೂರು ದಿನಗಳ “Calligraphy Exhibition and Seminar” ನಡೆಯಲಿದೆ. ಪ್ರತಿಷ್ಠಿತ Bearys Group ಪ್ರಾಯೋಜಕತ್ವದಲ್ಲಿ “Institute of Indo Islamic Art and Culture” ಸಂಘಟಿಸಿರುವ ಈ ಕಾರ್ಯಕ್ರಮಕ್ಕೆ ಟರ್ಕಿ, ಜಪಾನ್, ಸೂಡಾನ್, ಕುವೈತ್, ಮಧ್ಯ ಪ್ರಾಚ್ಯ ಸೇರಿದಂತೆ ಹತ್ತಕ್ಕೂ ಹೆಚ್ಚು ದೇಶಗಳ ವಿಷಯ ತಜ್ಞರು ಮತ್ತು ಉರ್ದು, ಮಲಯಾಳಂ, ಕನ್ನಡ, ತಮಿಳು, ಮರಾಠಿ ಸೇರಿ ಹತ್ತಾರು ಭಾರತೀಯ ಭಾಷೆಗಳ ವಿಷಯ ತಜ್ಞರು ಭಾಗವಹಿಸಿ ವಿಷಯ ಮಂಡನೆ ಮಾಡಲಿದ್ದಾರೆ.

ಭಾರತದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಅಪರೂಪದ ಕಾರ್ಯಕ್ರಮದ ಬಗ್ಗೆ ವಿವರಗಳನ್ನು ನೀಡಲು ಪತ್ರಿಕಾಗೋಷ್ಠಿ ಕರೆದಿದ್ದೇವೆ. ತಮ್ಮ ಪ್ರತಿಷ್ಠಿತ ಸಂಸ್ಥೆಯ ಪ್ರತಿನಿಧಿಗಳನ್ನು ಗೋಷ್ಠಿಗೆ ಕಳುಹಿಸಿಕೊಡುವಂತೆ ವಿನಂತಿಸುತ್ತೇವೆ ಎಂದು ಸಯ್ಯದ್ ಮೊಹಮ್ಮದ್ ಬ್ಯಾರಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು

City Today News – 9341997936

Leave a comment

This site uses Akismet to reduce spam. Learn how your comment data is processed.