ಚಿತ್ರದುರ್ಗದಲ್ಲಿ ನಡೆದ ಅಂತರಕಾಲೇಜು ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬೆಂಗಳೂರು ನಗರದ ಬಿ.ಎಂ.ಎಸ್. ಕಾನೂನು ಮಹಾವಿದ್ಯಾಲಯದ ಮಹಿಳಾ ತಂಡದವರು ಪ್ರಥಮಸ್ಥಾನ

ಎಸ್.ಜೆ.ಎಂ. ಕಾನೂನು ಮಹಾವಿದ್ಯಾಲಯ, ಚಿತ್ರದುರ್ಗ ಮತ್ತು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಚಿತ್ರದುರ್ಗದಲ್ಲಿ ನಡೆದ ಅಂತರಕಾಲೇಜು ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಬೆಂಗಳೂರು ನಗರದ ಬಿ.ಎಂ.ಎಸ್. ಕಾನೂನು ಮಹಾವಿದ್ಯಾಲಯದ ಮಹಿಳಾ ತಂಡದವರು ಪ್ರಥಮಸ್ಥಾನವನ್ನು ಗಳಿಸಿ ಮಹಾವಿದ್ಯಾಲಯಕ್ಕೆ ಕೀರ್ತಿಯನ್ನು ತಂದಿದ್ದಾರೆ. ಈ ಪಂದ್ಯಾವಳಿಯಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಕು. ಶೀತಲ್ ಡಿ., ಕು. ಅನನ್ಯ ಕೆ. ಆರ್., ಕು. ಶಿರೀಷಾ ಎಸ್., ಭಾಗವಹಿಸಿದ್ದರು.

𝘾𝙞𝙩𝙮 𝙏𝙤𝙙𝙖𝙮 𝙉𝙚𝙬𝙨 9341997936

Leave a comment

This site uses Akismet to reduce spam. Learn how your comment data is processed.