ಆತ್ಮೀಯ ಸ್ನೇಹಿತರೇ,
ನಾಳೆ ದಿನಾಂಕ:-12-07-2023 ರ ಬುಧವಾರ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆ ವರೆಗೆ ಶೇಷಾದ್ರಿಪುರ ರಸ್ತೆಯ ಸ್ವಾತಂತ್ರ್ಯ ಉದ್ಯಾನವನ ದಲ್ಲಿ ಮೌನ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿದೆ.

ನಮ್ಮ ನೆಚ್ಚಿನ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಸತ್ಯದ ನುಡಿಗಳನ್ನು ಸಹಿಸಿಕೊಳ್ಳಲಾಗದ ಬಿಜೆಪಿಯ ದ್ವೇಷ ರಾಜಕಾರಣವನ್ನು ಖಂಡಿಸಿ ಮೌನ ಪ್ರತಿಭಟನೆ ನಡೆಯಲಿದೆ. ಆದುದರಿಂದ ನಮ್ಮ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ಈ ಮೌನ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದು ಎನ್.ಎ.ಹ್ಯಾರಿಸ್
ಶಾಸಕರು, ಶಾಂತಿನಗರ ವಿಧಾನಸಭಾ ಕ್ಷೇತ್ರ ಪ್ರಕಟನೆಯಲ್ಲಿ ತಿಳಿಸಿದರು.
𝘾𝙞𝙩𝙮 𝙏𝙤𝙙𝙖𝙮 𝙉𝙚𝙬𝙨 9341997936
