
ಶ್ರೀ ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ನಿಮಿತ್ತ ದೀಪಾವಳಿಯ ಹಬ್ಬದಂದು ವರ್ಷಕ್ಕೊಮ್ಮೆ ತೆರೆಯುವ ಹಾಸನ ಜಿಲ್ಲೆಯ ಶ್ರೀ ಹಾಸನಾಂಬ ದೇವಾಲಯಕ್ಕೆ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಶ್ರೀ. ಟಿ. ಎ. ಶರವಣ ಅವರು ಭೇಟಿ ನೀಡದರು, ಹಾಗೂ ಈ ವೇಳೆ ರಾಜ್ಯದಲ್ಲಿ ಸುಭಿಕ್ಷವಾಗಿ ಮಳೆಯಾಗಿ, ರೈತಾಪಿ ವರ್ಗದವರ ಬಾಳಲ್ಲಿ ಬೆಳಕು ಮೂಡಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
City Today News 9341997936
