ಸೀಳು ತುಟಿ ಸೀಳು ಅಂಗುಳ ಹಾಗೂ ಸುಟ್ಟ ಗಾಯಗಳಿಂದಾದ ವಿರೂಪಗಳ ಉಚಿತ ಶಸ್ತ್ರಚಿಕಿತ್ಸಾ ಶಿಬಿರ

ಸೀಳು ತುಟಿ ಸೀಳು ಅಂಗುಳ ಹಾಗೂ ಸುಟ್ಟ ಗಾಯಗಳಿಂದಾದ ವಿರೂಪಗಳ ಉಚಿತ ಶಸ್ತ್ರಚಿಕಿತ್ಸಾ ಶಿಬಿರವನ್ನು ಏರ್ಪಡಿಸಿರುವುದರ   ಬಗ್ಗೆ ಪತ್ರಿಕಾಗೋಷ್ಠಿ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ 27/11/2023 ರಿಂದ ದಿನಾಂಕ 07/11/2023 ರವರಗೆ ಆದಿಚುಂಚನಗಿರಿ ಆಸ್ಪತ್ರೆ ಬಿ.ಜಿ.ನಗರದಲ್ಲಿ ಸೀಳು ತುಟಿ ಸೀಳು ಅಂಗುಳ ಹಾಗೂ ಸುಟ್ಟ ಗಾಯಗಳಿಂದಾದ ವಿರೂಪಗಳ ಉಚಿತ ಶಸ್ತ್ರಚಿಕಿತ್ಸಾ ಶಿಬಿರವನ್ನು, ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ|| ಬಾಲಗಂಗಾಧರನಾಥ ಮಹಾಸ್ವಾಮೀಜಿ, ಹಾಗೂ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ|| ನಿರ್ಮಲಾನಂದ ನಾಥ ಮಹಾಸ್ವಾಮೀಜಿಯವರ ಕೃಪಾಶೀರ್ವಾದಗಳೊಂದಿಗೆ, ಅಮೇರಿಕಾದ ನುರಿತ ತಜ್ಞ ವೈದ್ಯರುಗಳ ತಂಡದಿಂದ ಉಚಿತ ಶಸ್ತ್ರಚಿಕಿತ್ಸೆ ಮಾಡಲಿದ್ದು

ಈ ಶಿಬಿರವನ್ನು ಆದಿಚುಂಚನಗಿರಿ ಆಸ್ಪತ್ರೆ ಮತ್ತು ರೋಟರಿ ಬೆಂಗಳೂರು ಉತ್ತರ 3192, ಇವರುಗಳ ಸಹಯೋಗದೊಂದಿಗೆ ನಡೆಯಲಿದ್ದು, ಸೀಳು ತುಟಿ ಅಂಗುಳ ಮತ್ತು ಸುಟ್ಟಗಾಯಗಳ ನ್ಯೂನತೆ ಇರುವ ನಾಗರೀಕರು ಹೆಚ್ಚು ಹೆಚ್ಚು ಜನರು ಇದರ ಸದುಪಯೋಗ ಪಡೆದುಕೊಳ್ಳಲು ಆದಿಚುಂಚನಗಿರಿ ಆಸ್ಪತ್ರೆ ಮತ್ತು ರೋಟರಿ ಬೆಂಗಳೂರು ಉತ್ತರ 3192,ಸಾರ್ವಜನಿಕರಲ್ಲಿ ಪ್ರೆಸ್ಸ್ ಕ್ಲಬ್ ಆಫ್ ಬೆಂಗಳೂರಿನಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ವಿನಂತಿಸಿದರು.

City Today News 9341997936

Leave a comment

This site uses Akismet to reduce spam. Learn how your comment data is processed.