
ಆರ್ಟ್ ಕಲ್ಚರಲ್ ಎಜುಕೇಷನಲ್ ಎನ್‌ಲೈಟ್ ಫೌಂಡೇಶನ್‌ನ ಸಂಸ್ಥಾಪಕಿ ಡಾ ಅಂಬಿಕಾ ಸಿ ರವರ ಉಪಸ್ಥಿತಿಯಲ್ಲಿ ದಿನಾಂಕ 22: 1: 2024ರ ಸಂಜೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನಾ ಮತ್ತು ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ನಾಟ್ಯ ಕುಸುಮಾಂಜಲಿ ನೃತ್ಯ ಅಕಾಡೆಮಿಯಿಂದ ಆಯೋಜಿಸಲಾಗಿದ್ದ, ದೀಪಬೆಳಗುವ ಕಾರ್ಯಕ್ರಮದಲ್ಲಿ ಭರತನಾಟ್ಯ ವಿದ್ಯಾರ್ಥಿಗಳು ದೀಪ ಬೆಳಗುವ ಮೂಲಕ, ಶ್ರೀರಾಮ ದೇವರಿಗೆ ನಮಸ್ಕಾರವನ್ನು ಸಲ್ಲಿಸಿದರು.
City Today News 9341997936
