ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಯವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಜ್ಯುವೆಲ್ಲರಿ ಅಸೋಸಿಯೇಷನ್

ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷರಾದ ಟಿ. ಎ. ಶರವಣ ಅವರ ನೇತೃತ್ವದಲ್ಲಿ ಇಂದು ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಯವರನ್ನು ಜ್ಯುವೆಲರಿ ಅಸೋಸಿಯೇಷನ್ ಪ್ರತಿನಿಧಿಸಿ ದೆಹಲಿಯ ಕಛೇರಿಯಲ್ಲಿ ಭೇಟಿ ಮಾಡಿದರು. ಈ ವೇಳೆ ಅವರಿಗೆ ಎಚ್ ಡಿ ಕುಮಾರಸ್ವಾಮಿ ಅವರಿಗೆ   ಶುಭಾಶಯ ತಿಳಿಸಿ ಆಭರಣ ಉದ್ಯಮಕ್ಕೆ ನೀಡುವಂತೆ ಕೋರಿಕೊಂಡರು.

City Today News 9341997936

Leave a comment

This site uses Akismet to reduce spam. Learn how your comment data is processed.