
ಸರ್ ಎಂ.ವಿಶ್ವೇಶ್ವರಯ್ಯ ಇಂಜನಿಯರಿಂಗ್ ಪ್ರತಿಷ್ಠಾನದ ವತಿಯಿಂದ ರವೀಂದ್ರ ಕಲಾಕ್ಷೇತ್ರದ ಆವರಣ ನಯನ ಸಭಾಂಗಣದಲ್ಲಿ
ಮೈಸೂರು ಸಂಸ್ಥಾನದ ದಿವಾನರಾಗಿ , ತಾಂತ್ರಿಕ ವಿದ್ಯಾಭ್ಯಾಸ, ಕೈಗಾರಿಕಾ ವಿಕಾಸಕ್ಕೆ ಭದ್ರ ಬುನಾದಿ ಹಾಕಿದ, ಕರ್ಮಯೋಗಿ, ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ನವರ ಜನ್ಮದಿನದ ಅಂಗವಾಗಿ ಕನ್ನಡ ನಾಡು ವಿಜ್ಞಾನ, ತಂತ್ರಜ್ಞಾನಗಳ ನೆಲೆಯಾಗಿಸಲು ಶ್ರಮಿಸುತ್ತಿರುವ ದೂರದರ್ಶಿತ್ವದ ಎಂಜಿನಿಯರ್ ಗಳಿಗೆ, ಉಪಾಧ್ಯಾಯರುಗಳಿಗೆ, ಸಮಾಜ ಸೇವಕರು ಗಳಿಗೆ ಅವರ ಜನ್ಮದಿನದ ನಿಮಿತ್ತ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರು ರತ್ನ ಡಾ.ಅಂಬರೀಷ್ ರವರನ್ನು ಸನ್ಮಾನಿಸಲಾಯಿತು. ವೇದಿಕೆಯ ಮೇಲೆ ಬಸವ ರಮಾನಂದ ಮಹಾಸ್ವಾಮಿಗಳು, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮುಕುಂದರಾಜು ರವರು, ರಾಜಶೇಖರ ಮಠಪತಿಯವರು. ಪ್ರತಿಷ್ಠಾನದ ಅಧ್ಯಕ್ಷರಾದ ರಮೇಶ ಸುರ್ವೆಯವರು, ಚಿತ್ರ ಕಲಾವಿದರಾದ ಮೀನ, ಶಂಕರಭಟ್ಟ್,
ಉಪಸ್ಥಿತರಿದ್ದರು.
City Today News 9341997936
