
ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವದ ವಿಶೇಷ ಉತ್ಸವದ ಅಂಗವಾಗಿ ಮಹಾರಥೋತ್ಸವ ಶ್ರೀ ಹರಿ ಭಜನೆಯೊಂದಿಗೆ ವಿಶೇಷವಾಗಿ ನೆರವೇರಿತು ಎಂದು ಶ್ರೀ ನಂದಕಿಶೋರ ಆಚಾರ್ಯರು ತಿಳಿಸಿದರು ಈ ಸಂದರ್ಭದಲ್ಲಿ ಭಕ್ತರು ಅನ್ನ ಸಂತರ್ಪಣೆಯ ಪ್ರಸಾದ ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ದಾಸರ ಅನುಗ್ರಹಕ್ಕೆ ಪಾತ್ರರಾದರು.
City Today News 9341997936
