ಶ್ರೀ ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ನಿಮಿತ್ತ ದೀಪಾವಳಿಯ ಹಬ್ಬದಂದು ವರ್ಷಕ್ಕೊಮ್ಮೆ ತೆರೆಯುವ ಹಾಸನ ಜಿಲ್ಲೆಯ ಶ್ರೀ ಹಾಸನಾಂಬ ದೇವಾಲಯಕ್ಕೆ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಶ್ರೀ. ಟಿ. ಎ. ಶರವಣ ಅವರು ಭೇಟಿ ನೀಡದರು, ಹಾಗೂ ಈ ವೇಳೆ ರಾಜ್ಯದಲ್ಲಿ ಸುಭಿಕ್ಷವಾಗಿ ಮಳೆಯಾಗಿ, ರೈತಾಪಿ ವರ್ಗದವರ ಬಾಳಲ್ಲಿ ಬೆಳಕು ಮೂಡಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
Honoured to represent AIMS Institutes on EUHOFA’s board and tobe the first Indian board member!
MEKA PRIYANANDAN REDDY
Congratulations on being the 1st Indian Board Member of EUHOFA International!
EUHOFA International: EUHOFA is the International Association of Hotel, Hospitality, Culinary Arts and Tourism Schools since 1955.
EUHOFA is the first international association of hospitalityand gastronomy schools and currently has 200 membersacross five continents and 40 countries.
ಸುಮಾರು 1 10 ಕೋಟಿ ಮೌಲ್ಯದ ಎಂಡಿಎಂಎ ಹಾಗೂ ಅದರ ತಯಾರಿಗೆ ಬಳಸುತ್ತಿದ್ದ ರಾಸಾಯನಿಕ ಮತ್ತು ರಾಸಾಯನಿಕ ಆಮ್ಲ (ಕೆಮಿಕಲ್‌ಗಳು) ಮತ್ತು ಇತರೆ ಉಪಕರಣಗಳ ವಶ.
ಬೆಂಗಳೂರು ನಗರದ ರಾಮಮೂರ್ತಿನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಿದೇಶಿ ಮೂಲದ ವ್ಯಕ್ತಿ ನಿಷೇದಿತ ಮಾದಕ ವಸ್ತು/ಮನೋಪರಿಣಾಮಕ ವಸ್ತುವಾದ ಎಂ.ಡಿ.ಎಂ.ಎ ತಯಾರು ಮಾಡುತ್ತಿರುವುದಾಗಿ, ಈ ನಿಷೇಧಿತ ಮಾದಕ ವಸ್ತು/ಮನೋಪರಿಣಾಮಕ ವಸ್ತುಗಳನ್ನು ಬೆಂಗಳೂರು ಸೇರಿದಂತೆ ಇತರೆ ರಾಜ್ಯ ಹಾಗೂ ದೇಶ-ವಿದೇಶಗಳಲ್ಲಿ ಇರುವ ಗಿರಾಕಿಗಳಿಗೆ ಹಾಗೂ ಸಬ್ ಪಡ್ತರ್‌ಗಳಿಗೆ ಮಾರಾಟ/ಸರಬರಾಜು ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗದ (ಸಿ.ಸಿ.ಬಿ) ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ದಿನಾಂಕ: 05.11.2023 ರಂದು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಮಾದಕವಸ್ತುಗಳನ್ನು ತಯಾರಿಸಿ, ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಆತನ ವಿಚಾರಣೆ ವೇಳೆ ನೀಡಿದ ಹೇಳಿಕೆ ಮೇರೆಗೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆತನ ಮನೆಯಲ್ಲಿದ್ದ ಸುಮಾರು ಕೆ 10 ಕೋಟಿ ಮೌಲ್ಯದ 5 Kg MDMA ಮಾದಕವಸ್ತು, MDMA ತಯಾರು ಮಾಡಲು ಬೇಕಾದ ಕಚ್ಚಾ ಪದಾರ್ಥಗಳಾದ Methylsulfonylmethane (MSM) 12 Kg 450 grams, Sodium Hydroxide Crystals 5 Kg, Hydrocloric acid-5 Liter. Acetone 2.5 Liter, MDMA ತಯಾರಿಕೆಗೆ ಬಳಸುತ್ತಿದ್ದ ಪ್ರೈಡ್ ಕಂಪನಿಯ 5 ಲೀಟರ್ ಕುಕ್ಕರ್, ಸೂರ್ಯ ಕಂಪನಿಯ ಸೈವ್, ! ಗ್ಯಾಸ್ ಸಿಲಿಂಡರ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ 01 ಮೊಬೈಲ್ ಫೋನು ಸೇರಿದಂತೆ 2 ಡಿಜಿಟಲ್ ತೂಕದ ಯಂತ್ರ, ಒಂದು ಎನ್‌ಟ್ರಾಕ್ ದ್ವಿಚಕ್ರ ವಾಹನವನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಸಂಬಂಧ ಆರೋಪಿತನ ವಿರುದ್ದ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾ ಮತ್ತು 14 ಫಾರೀನರ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ದಿನಾಂಕ: 09-II-2023 ರಂದು ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ದಿನಾಂಕ: 20-II-2023ರ ವರೆಗೆ ಪೊಲೀಸ್ ಬಂಧನಕ್ಕೆ ಪಡೆಯಲಾಗಿದೆ, ಈಗ ಪೊಲೀಸ್ ವಶದಲ್ಲಿ ಆರೋಪಿಯನ್ನು ವಿಚಾರಣೆ ಮಾಡಲಾಗುತ್ತಿದೆ.
ಈ ಕಾರ್ಯಾಚರಣೆಯನ್ನು ಅಪರ ಪೊಲೀಸ್ ಆಯುಕ್ತರು (ಪಶ್ಚಿಮ) ರವರಾದ ಎನ್. ಸತೀಶ್ ಕುಮಾರ್, ಐಪಿಎಸ್ ಮತ್ತು ಉಪ ಪೊಲೀಸ್ ಆಯುಕ್ತರು. ಅಪರಾಧ-2 ಶ್ರೀನಿವಾಸ್ ಗೌಡ, ಐಪಿಎಸ್ ರವರ ಮಾರ್ಗದರ್ಶನದಲ್ಲಿ ಬೆಂಗಳೂರು ನಗರದ ಸಿಸಿಬಿ ಘಟಕದ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ಕೈಗೊಂಡಿರುತ್ತದೆ.
ಮಂತ್ರಾಲಯ ಶ್ರೀಗಳಿಂದ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ತಮ್ಮ ಅಮೃತ ಹಸ್ತದಿಂದ ಶ್ರೀಮನ್ ಮೂಲ ರಾಮಚಂದ್ರ ದೇವರ ಸಂಸ್ಥಾನ ಪೂಜೆಯನ್ನು ನೆರವೇರಿಸಿ ನಂತರ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಮಹಾಮಂಗಳಾರತಿ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಸುವರ್ಣ ಪಾದಕ್ಕೆ ಪಾದ ಪೂಜೆಯನ್ನು ನೆರೆವೇರಿಸಿದರು ಎಂದು ಶ್ರೀ ನಂದ ಕಿಶೋರ್ ಆಚಾರ್ಯರು ತಿಳಿಸಿದರು ಈ ಸಂದರ್ಭದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್,ಕೆ ವಾದಿಂದ್ರಾಚಾರ್ಯರು, ಗಣ್ಯರು, ಹಾಗೂ ಭಕ್ತಾದಿಗಳು ಭಾಗವಹಿಸಿ ತೀರ್ಥ ಪ್ರಸಾದವನ್ನು ಸ್ವೀಕರಿಸಿ ನಂತರ ಪರಮ ಪೂಜ್ಯ ಶ್ರೀಪಾದಂಗಳವರಿಂದ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
From Mantralaya Sri at Sri Raghavendra Swami’s Math at Nanjangudu Sri Raghavendra Swami’s Math, Parama Pujya Sri 1008 Sri Subudhendratheertha Sripadamgala performed Sansthan Puja of Sriman Mula Ramachandra Deva with his amrita hands and then to Sri Raghavendra Swami’s Baghandavana Mahamangalarathi and Sri Raghavendra. Shri Nanda Kishore Acharya informed that on this occasion the Senior Manager of Sri Math, RK Vadindracharya, dignitaries, and devotees participated and received Tirtha Prasada and then received the blessings of Shri Hari Vayu Guru by receiving the blessings from the Most Reverend Sri Padangal.
You must be logged in to post a comment.