ರಾಜ್ಯ ಸರ್ಕಾರದಿಂದ ಅತಿಹಿಂದುಳಿದ ವರ್ಗಗಳಿಗೆ ಘೋರ ಅನ್ಯಾಯ

  • ಪಂಚಮಸಾಲಿಗಳು ಸೇರಿ ವೀರಶೈವ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು ಇದು ಅತಿಹಿಂದುಳಿದ ವರ್ಗಗಳಿಗೆ ಮಾಡುವ ಘೋರ ಅನ್ಯಾಯವಾಗಿದೆ. ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಕೇವಲ ವೀರಶೈವ ಲಿಂಗಾಯತ ಪಂಚಮಸಾಲಿಗಳನ್ನು ಓಲೈಸಲು ಹೊರಟಿದ್ದು ಆ ಸಮುದಾಯಕ್ಕೆ ಶೇ.15 ರಷ್ಟು ಮೀಸಲಾತಿ ದೊರಕಿಸಿಕೊಡಲು ಹೊರಟರೆ ಪ್ರಸ್ತುತ ಪ್ರವರ್ಗ 2ಎ ಪಟ್ಟಿಯಲ್ಲಿರುವ 102ಕ್ಕೂ ಹೆಚ್ಚು ಜಾತಿಗಳು ಮೀಸಲಾತಿಯಿಂದ ವಂಚಿತವಾಗುತ್ತವೆ. ಬಲಿಷ್ಠ ಸಮಾಜಕ್ಕೆ ಪೂರ್ತಿ ಮೀಸಲಾತಿ ಸವಲತ್ತು ಹೊರೆತು ಸಣ್ಣ ಅತಿಸಣ್ಣ ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ಸಿಗಬೇಕೆಂಬ ಮೀಸಲಾತಿಯ ಸಾಂವಿಧಾನಿಕ ಆಶಯವೇ ಮಣ್ಣು ಪಾಲಾಗಲಿದೆ. ಇದನ್ನು ಖಂಡಿಸಿ ಕರ್ನಾಟಕ ಕ್ಷತ್ರಿಯ ಒಕ್ಕೂಟ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೆತ್ತಿಕೊಳ್ಳಲು ನಿರ್ಧರಿಸಿದೆ.

ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಪ್ರಬಲವಾಗಿರುವ ಪಂಚಮಸಾಲಿ ಸೇರಿ ವೀರಶೈವ ಲಿಂಗಾಯತ ಸಮುದಾಯ ಮತ್ತು ಅದರೊಳಗಿನ ಉಪಜಾತಿಗಳನ್ನು 2ಎ ಪಟ್ಟಿಗೆ ಸೇರ್ಪಡೆ ಮಾಡಿದರೆ ಪ್ರವರ್ಗ 2ಎ ಮೀಸಲಾತಿ ಪಟ್ಟಿಯಲ್ಲಿರುವ ಕೃತಿಯ ಜನಾಂಗ ಮತ್ತು ನಮ್ಮ ಉಪಜಾತಿಗಳು ಸೇರಿ ಅತಿ ಹಿಂದುಳಿದ 102ಕ್ಕೂ ಹೆಚ್ಚು ಜಾತಿಗಳಿಗೆ ಅನ್ಯಾಯವಾಗುತ್ತದೆ. ಇದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು ನಾವು ಸಹಿಸಲು ಸಾಧ್ಯವಿಲ್ಲ.

  • ವೀರಶೈವ-ಲಿಂಗಾಯತ-ಪಂಚಮಸಾಲಿ ಸಮುದಾಯ ಒಂದೇ ಜಾತಿಯಾಗಿ ಗುರುತಿಸಿಕೊಂಡಿರುವುದು ಮತ್ತು ರಾಜ್ಯದ ರಾಜಕೀಯ, ಶಿಕ್ಷಣ, ಉದ್ಯಮ ಎಲ್ಲಾ ವಲಯದಲ್ಲಿ ಪ್ರಬಲವಾಗಿ ಬೆಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಸ್ವಾತಂತ್ರ್ಯ ಬಂದಾಗಿನಿಂದ ಈವರೆಗೂ ಕರ್ನಾಟಕದಲ್ಲಿ ಲಿಂಗಾಯತ ಸಮುದಾಯವೇ ಬಹುತೇಕ ರಾಜ್ಯ ರಾಜಕಾರಣವನ್ನು ನಿಯಂತ್ರಿಸುತ್ತ ಬಂದಿದೆ. ಶೇ.50ಕ್ಕೂ ಹೆಚ್ಚು ರಾಜಕೀಯ ಪಾಲು ಈ ಸಮುದಾಯ ಪಡೆದಿದೆ. ಹತ್ತಾರು ಮಠಗಳು ಸರ್ಕಾರದಿಂದ ದೊಡ್ಡ ಪ್ರಯೋಜನ ಪಡೆಯುತ್ತಾ ಬಂದಿವೆ. ಪ್ರತಿವರ್ಷ ಈಗಲೂ ನೂರಾರು ಕೋಟಿ ಅನುದಾನ ಪಡೆಯುತ್ತಿವೆ. ಲಿಂಗಾಯತ ಸಮುದಾಯದ ಜನಪ್ರತಿನಿಧಿಗಳು ಶೇ 25ಕ್ಕೂ ಹೆಚ್ಚು ಮಂದಿ ವಿಧಾನಸಭೆಗೆ ಆಯ್ಕೆ ಆಗುತ್ತಿದ್ದಾರೆ ( 2018ರಲ್ಲಿ 58 ಶಾಸಕರು). ವಿಧಾನಪರಿಷತ್, ಲೋಕಸಭೆಗೂ ರಾಜ್ಯದಿಂದ ಅತಿ ಹೆಚ್ಚು ಅದೇ ಸಮುದಾಯ ಆಯ್ಕೆ ಆಗುತ್ತಿದೆ. ರಾಜ್ಯದ ಪ್ರಬಲ ಭೂಮಾಲೀಕತ್ವವೂ ಅದೇ ಸಮುದಾಯದವರ ಕೈನಲ್ಲಿದೆ. ಬೃಹತ್ ಉದ್ಯಮಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಉದ್ಯೋಗ, ಆಡಳಿತರಂಗ ಹೀಗೆ ಲಿಂಗಾಯತ ಸಮುದಾಯ ಮತ್ತು ಅದರ ಉಪಜಾತಿಗಳು ಎಲ್ಲಾ ವಲಯದಲ್ಲಿ ಸಿಂಹಪಾಲು ಹೊಂದಿವೆ. ಇದರಿಂದ ಆ ಸಮಾಜ ಸಹಜವಾಗಿಯೇ ಬಲಿಷ್ಠವಾಗಿದೆ. ಹೀಗಿದ್ದಾಗ್ಯೂ ಅತೀ ಹಿಂದುಳಿದ ಸಮುದಾಯ ಎಂದು ಹೇಳಿಕೊಳ್ಳುವುದು ಅರ್ಥಹೀನವಾಗಿದೆ. ಮತ ಬ್ಯಾಂಕ್‌ಗಾಗಿ ಬಿಜೆಪಿ ಸೇರಿ ರಾಜಕೀಯ ಪಕ್ಷಗಳು ಪಂಚಮಸಾಲಿ ಮತ್ತು ವೀರಶೈವ ಲಿಂಗಾಯತರ 2ಎ ಪ್ರಸ್ತಾವನೆಗೆ ಕುಮ್ಮಕ್ಕು ನೀಡುತ್ತಿರುವುದು ಅತಿ ಹಿಂದುಳಿದ ವರ್ಗಗಳು ದಮನ ಮಾಡಲು ಪ್ರಯತ್ನಿಸಿದಂತೆಯೇ ಸರಿ.
  • ಬಲಿಷ್ಠವಾಗಿ ಬೆಳೆದು ರಾಜ್ಯದ ಮೇಲ್ವರ್ಗದಾಗಿ ಗುರುತಿಸಿಕೊಂಡರೂ ಪ್ರವರ್ಗ ‘2ಎ’ಗೆ ಸೇರಲು ಹವಣಿಸುತ್ತಿರುವುದು ಆ ಪ್ರವರ್ಗಕ್ಕೆ ಮೀಸಲಿರುವ ಶೇ. 15 ರಷ್ಟು ಮೀಸಲು ಕಬಳಿಸಲು ಎಂಬುದು ಎಂತವರಿಗಾದರೂ ಅರ್ಥವಾಗುವಂತದ್ದಾಗಿದ್ದು ಇದಕ್ಕೆ ಬಿಜೆಪಿ ಪ್ರೋತ್ಸಾಹ ನೀಡುತ್ತಿರುವುದು ಅತಿ ಹಿಂದುಳಿದ ವರ್ಗಗಳಿಗೆ ದನಿ ಇಲ್ಲದ ಸಮುದಾಯಗಳಿಗೆ ವಂಚನೆ ಮಾಡುವ ಧೋರಣೆಯಾಗಿದೆ.
  • ಪ್ರವರ್ಗ 2ಎ ಪಟ್ಟಿಯಲ್ಲಿರುವ 102 ಜಾತಿಗಳ ಪೈಕಿ ಬೆರಣಿಕೆಯನ್ನು ಸಮುದಾಯಗಳು ಬಿಟ್ಟು ಇತರೆ ಯಾವುದೇ ಸಮುದಾಯ ಈವರೆಗೂ ನ್ಯಾಯಬದ್ಧ ಹಕ್ಕು ಪಡೆದುಕೊಂಡಿಲ್ಲ. ಅನೇಕ ಸಣ್ಣ ಅತಿ ಸಣ್ಣ ಸಮುದಾಯಗಳು ಇಂದಿಗೂ ನಿಕೃಷ್ಣ ಸ್ಥಿತಿಯಲ್ಲಿ ಬದುಕುತ್ತಿವೆ. ಶಿಕ್ಷಣ, ಉದ್ಯೋಗ, ಆರ್ಥಿಕ ಮತ್ತು ಸಾಮಾಜಿಕವಾಗಿ ಸುಧಾರಣೆಯಾಗದೆ ಸಮಾಜದ ಮುಖ್ಯವಾಹಿನಿಯಿಂದ ದೂರ ಉಳಿದಿವೆ, ಕುಂಬಾರ, ಮಡಿವಾಳ, ಸವಿತಾ, ಗಾಣಿಗ, ಹಳೆಪೈಕ, ದೇವಾಂಗ ಇಂತಹ ಸಮಾಜಗಳಲ್ಲದೆ ಕ್ಷತ್ರಿಯ ಸಮುದಾಯದ ರಾಮ ಕ್ಷತಿಯ, ಕೋಟೆ ಕೃತಿಯ ಸೋಮವಂಶ ಕ್ಷತ್ರಿಯ, ರಾಜು ಕ್ಷತ್ರಿಯ, ಕುಮಾರ ಕ್ಷತ್ರಿಯ, ಕುಮಾರ ಪಂತ್‌ ಕೃತಿಯ ಸೋಮವಂಶ ಸಹಸ್ರಾರ್ಜುನ ಕೃತಿಯ ಭಾವಸಾರ ಕ್ಷತ್ರಿಯ, ಪತ್ನಿಕುಲ ಕ್ಷತ್ರಿಯ, ಅಗ್ನಿಕುಲ ಕ್ಷತ್ರಿಯ, ಶಂಭುಕುಲ ಕ್ಷತ್ರಿಯ, ತಿಗಳ, ನಯನಜ ಕ್ಷತ್ರಿಯ ಹೀಗೆ ಅನೇಕ ಜಾತಿಗಳು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ದುರ್ಬಲವಾಗಿವೆ. ಪಂಚಮಸಾಲಿಗಳನ್ನು ಮತ್ತು ಲಿಂಗಾಯತರನ್ನು ಪ್ರವರ್ಗ 2ಎಗೆ ಸೇರಿಸಿದರೆ ಈ ಸಮುದಾಯಗಳಿಗೆ ಮೀಸಲಾತಿ ಬಾಗಿಲು ಸಂಪೂರ್ಣ ಮುಚ್ಚಿ ಹೋಗುತ್ತದೆ.
  • ಪ್ರಬಲ ಸಮುದಾಯ 2ಎ ಪಟ್ಟಿಯಲ್ಲಿರುವ ನಮ್ಮ ಪಾಲನ್ನು ಕಬಳಿಸಲು ಬಂದರೆ ನಾವೆಲ್ಲಿ ಹೋಗಬೇಕು? ಪರ್ಯಾಯ ವ್ಯವಸ್ಥೆ ಆಗದೆ ಬಲಿಷ್ಠ ಸಮಾಜವನ್ನು ದುರ್ಬಲ ಸಮುದಾಯಗಳ ನಡುವೆ ತಂದು ಬಿಟ್ಟರೆ ನಾವು ಉಳಿಯುವುದು ಸಾಧ್ಯವೇ? ಇದನ್ನು ಒಪ್ಪಲು ಎಂದಿಗೂ ಸಾಧ್ಯವಿಲ್ಲ.
  • ಬಿಜೆಪಿ ಸಮಸ್ತ ಹಿಂದುಗಳ ಹೆಸರಿನಲ್ಲಿ ಹಿಂದುತ್ವದ ಮೂಲಕ ಅಧಿಕಾರಕ್ಕೆ ಬಂದಿದೆಯೇ ಹೊರತು ಕೇವಲ ಲಿಂಗಾಯತರಿಂದಲ್ಲ. ಕೇವಲ ಲಿಂಗಾಯತ ಪಕ್ಷ ಅನ್ನುವುದಾದರೆ ಅದನ್ನು ಬಹಿರಂಗವಾಗಿ ಘೋಷಣೆ ಮಾಡಲಿ ಇಲ್ಲವೇ 2ಎ ಮೀಸಲಾತಿ ಪ್ರಸ್ತಾವನೆಗೆ ಉತ್ತೇಜನ ಮಾಡುವುದನ್ನು ಬಿಡಲಿ, ಅವೈಜ್ಞಾನಿಕ ಅಂಶಗಳನ್ನು ಮುಂದಿಟ್ಟುಕೊಂಡು ಲಿಂಗಾಯತ ಒಳಪಂಗಡಗಳು ಹಿಂದುಳಿದಿವೆ ಎಂದರೆ ಅದಕ್ಕೆ ಕಿಮ್ಮತ್ತಿಲ್ಲ.
  • ಪಂಚಮಸಾಲಿಗಳು ಮತ್ತು ಸಮಸ್ತ ಲಿಂಗಾಯತರು ವೀರಶೈವ ಲಿಂಗಾಯತರ ಹೆಸರಿನಲ್ಲಿ 3ಬಿ ಪ್ರವರ್ಗದಲ್ಲಿರುವುದು ಸಮಂಜಸವಾಗಿದೆ. ಅತೀ ಹಿಂದುಳಿದ ವರ್ಗಗಳ ಪಾಲು ಕಸಿದುಕೊಂಡು ಹೆಚ್ಚು ಹೆಚ್ಚು ಮೀಸಲಾತಿ ಪ್ರಯೋಜನ ಪಡೆಯಲು ಎ ಪ್ರವರ್ಗದ ಶೇ.15ರ ಮೀಸಲಾತಿ ಮೇಲೆ ಕಣ್ಣು ಹಾಕಿದರೆ ದುರ್ಬಲ ವ್ಯಕ್ತಿಯ ಅನ್ನ ಕಸಿದಂತೆಯೇ ಸರಿ. ದುರ್ಬಲರನ್ನು ಮೇಲೆತ್ತುವುದರ ಬದಲು ಸರ್ಕಾರ ಅವರನ್ನು ತುಳಿಯಲು ಹೊರಟರೆ ಅಮಾನವೀಯವಾಗುತ್ತದೆ.
  • 2ಎ ಪ್ರವರ್ಗಕ್ಕೆ ಲಿಂಗಾಯತ ಒಳಪಂಗಡಗಳನ್ನು ಸೇರಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವೇ ಇಲ್ಲ. ಹೀಗಾಗಿ ಇದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಈ ಸಂಬಂಧ ಕರ್ನಾಟಕ ಕ್ಷತ್ರಿಯ ಒಕ್ಕೂಟ ರಾಜ್ಯವ್ಯಾಪಿ ಹೋರಾಟ ಕೈಗೆತ್ತಿಕೊಳ್ಳಲಿದೆ. ಘನತೆವೆತ್ತ ರಾಜ್ಯಪಾಲರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಉದಯ ಸಿಂಗ್ ರಾಜ್ಯಾಧ್ಯಕ್ಷರು-ಕರ್ನಾಟಕ ಕ್ಷತ್ರಿಯ ಒಕ್ಕೂಟ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು .

City Today News

9341997936

ಮೂಲನಿವಾಸಿ ಅಂಬೇಡ್ಕರ್ ಸಂಘದ ವತಿಯಿಂದ ಸೆಪ್ಟಂಬರ್ 27ರಂದು ನಾವು ಸುಮಾರು 18 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ಮೂಲನಿವಾಸಿ ಅಂಬೇಡ್ಕರ್ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಿನಾಂಕ:27-09 2022 ರಂದು ಫ್ರೀಡಂ ಪಾರ್ಕಿನಲ್ಲಿ ಹಮ್ಮಿಕೊಂಡಿರುವ ಬೃಹತ್‌ ಪ್ರತಿಭಟನೆಯ ಬಗ್ಗೆ ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬೇಡಿಕೆಗಳ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ಎಂ.ಮುನಿಮಾರಪ್ಪ ಮಾತನಾಡಿ, ‘ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಇಂದು ಕಮಿಷನ್ ಸರ್ಕಾರವಾಗಿ ಭ್ರಷ್ಟಾಚಾರದ ಕೂಪದಲ್ಲಿಯೇ ಮುಳುಗಿದೆ. ರಾಜ್ಯದ ಶೋಷಿತ ಸಮುದಾಯಗಳ ಬಗ್ಗೆ ಹಾಗೂ ಅವರ ಹೋರಾಟಗಳ ಬಗ್ಗೆ ಕಿಂಚಿತ್ತೂ ಕಾಳಜೀ ಇಲ್ಲದಂತಾಗಿದೆ. ಬಹುಶ: ರಾಜ್ಯ ಸರ್ಕಾರಕ್ಕೆ ಹೋರಾಟಗಳನ್ನು ಗಂಭೀರವಾಗಿ ಪರಿಗಣಿಸಲೂ ಕೂಡ ಕಮಿಷನ್ ನೀಡಿಬೇಕೆನಿಸುತ್ತದೆ. ಸರ್ಕಾರ ಹೀಗೆ ದಲಿತರ ಹೋರಾಟ, ಪ್ರತಿಭಟನೆಗಳನ್ನು ಕಡೆಗಣಿಸಿದರೆ ಮುಂದಿನ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕಾಗುತ್ತದೆ. “ಆಪರೇಷನ್ ಕಮಲ” ಮಾಡಿದರೂ ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬರುವುದಕ್ಕೆ ಆಗುವುದಿಲ್ಲ ಎಂಬ ಎಚ್ಚರಿಕೆ ನೀಡಿದರು.

ಇದೇ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಎಂ.ಮುನಿರಾಜು ಮಾತನಾಡಿ ಇದೇ ತಿಂಗಳ 27ರಂದು ನಾವು ಸುಮಾರು 18 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಸ್ಥಳಕ್ಕೆ ಮುಖ್ಯಮಂತ್ರಿಗಳು ಬಂದು ನಮ್ಮ ಮನವಿಯನ್ನು ಸ್ವೀಕರಿಸಿ ಸಭೆ ಕರೆಯದೇ ಹೋದರೆ ರಾಜ್ಯಾದ್ಯಂತ ಮುಖ್ಯಮಂತ್ರಿ ಹಾಗೂ ಮಂತ್ರಿಗಳಿಗೆ ಫೇರಾವ್‌ ಹಾಕುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

City Today News

9341997936

ಏಮ್ಸ್ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ

ಬೆಂಗಳೂರು 17- ಏಮ್ಸ್ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದ ಶೈಕ್ಷಣಿಕ ಅಧಿವೇಶನ 2019-2022 ರ ವಾರ್ಷಿಕ ಪದವಿ ಸಮಾರಂಭ. ವಿದ್ಯಾರ್ಥಿಗಳು ಬಿಎ ಪದವಿ ಪಡೆದರು.  B.Com, B.H.M, BBA, BBA ಏವಿಯೇಷನ್, BCA, B.Sc .ಇಲಾಖೆಗಳು.  ಸಮಾರಂಭದ ಮುಖ್ಯ ಅತಿಥಿಯಾಗಿ ಏರೋಸ್ಪೇಸ್ ಮತ್ತು ಏವಿಯೇಷನ್ ಸೆಕ್ಟರ್ ಕೌನ್ಸಿಲ್ ಸಿಇಒ ರಚಿತ್ ಭಟ್ನಾಗರ್ ಭಾಗವಹಿಸಿದ್ದರು.

ಶ್ರೀ ರಚಿತ್ ಭಟ್ನಾಗರ್, ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭದ ಭಾಷಣ ಮಾಡಿದರು.  ಆಜೀವ ಕಲಿಕೆಯ ವರ್ತನೆ ಮತ್ತು ಹೆಚ್ಚುವರಿ ಕೌಶಲ್ಯಗಳನ್ನು ಸೇರಿಸುವುದು ಖಂಡಿತವಾಗಿಯೂ ನಿಮ್ಮನ್ನು ಯಶಸ್ವಿಯಾಗಿಸುತ್ತದೆ.  ಲೆಕ್ಕಾಚಾರದ ಅಪಾಯಗಳನ್ನು ತೆಗೆದುಕೊಳ್ಳುವುದು ಮತ್ತು ನಿಮ್ಮ ಆರಾಮ ವಲಯಗಳಿಂದ ಹೊರಬರುವುದು ನಿಮ್ಮ ವಲಯದಲ್ಲಿ ಹೆಚ್ಚು ಬೆಳೆಯಲು ಸರಿಯಾದ ಮಾರ್ಗವನ್ನು ಮಾಡುತ್ತಿದೆ ಎಂದು ಅವರು ಹೇಳಿದರು.  ಕಲಿಕೆಯಲ್ಲಿ ಮಾತ್ರ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಹಾಕುವ ಬದಲು ಅದು ಬುದ್ಧಿವಂತವಾಗಿದೆ ಮತ್ತು ನಿಮ್ಮ ಕೆಲಸದ ವೇಳಾಪಟ್ಟಿಯೊಂದಿಗೆ ನಿಮ್ಮ ಜೀವನವನ್ನು ಆನಂದಿಸಲು ನಿರೀಕ್ಷಿಸಲಾಗಿದೆ.

ಎಐಎಂಎಸ್ ನ ಹಳೆ ವಿದ್ಯಾರ್ಥಿಗಳು, ಡಾಯ್ಚ್ ಬ್ಯಾಂಕ್ ಉಪಾಧ್ಯಕ್ಷ ಗೌರಂಗ್ ಪಾಂಚೋಲಿ ಗೌರವ ಅತಿಥಿಯಾಗಿದ್ದರು.  ಯುವ ಪದವೀಧರರನ್ನು ಉದ್ದೇಶಿಸಿ ಅವರು ಜೀವನದಲ್ಲಿ ಸಾಧಿಸಲು ತಮ್ಮದೇ ಆದ ಅನುಭವಗಳನ್ನು ನೀಡಿದರು.  ಒಂದೇ ಕ್ಷೇತ್ರದಲ್ಲಿ ಪರಿಣಿತರಾಗುವ ಬದಲು ಬಹು ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಇನ್ನೂ ಹೆಚ್ಚಿನ ಅವಕಾಶಗಳನ್ನು ಪಡೆಯುವಂತೆ ಅವರು ಕೇಳಿಕೊಂಡರು.  ನಿಜವಾಗಿಯೂ ಎಲ್ಲಾ ವಹಿವಾಟುಗಳ ಜ್ಯಾಕ್ ಆಗಿರುವುದು ಇಂದು ಅತ್ಯಗತ್ಯ.

AIMS ನ ಮತ್ತೊಬ್ಬ ಹಳೆಯ ವಿದ್ಯಾರ್ಥಿ ಮೈ.  ದಿಗೇ ಸಿಂಗ್, ಸಕ್ಷಮ್ ಇಂಪೆಕ್ಸ್ ಪ್ರೈವೇಟ್‌ನ ಉತ್ಪನ್ನ ಬಾಣಸಿಗ.  ಲಿಮಿಟೆಡ್ ಪದವೀಧರರನ್ನು ಉದ್ದೇಶಿಸಿ ನಿಮ್ಮ ಗುರಿಗಳನ್ನು ಸಾಧಿಸಲು ಕಠಿಣ ಪರಿಶ್ರಮ, ತಂತ್ರಜ್ಞಾನದ ಸರಿಯಾದ ಬಳಕೆಯೊಂದಿಗೆ ಸಮರ್ಪಣೆ.  ಸರಿಯಾದ ಪ್ರಶ್ನೆಗಳನ್ನು ಕೇಳಲು ಸಿದ್ಧನಾಗಿರುವವನು ತನ್ನ ಕಾರ್ಯಗಳ ಮೂಲಕ ಸರಿಯಾದ ಉತ್ತರವನ್ನು ಪಡೆಯುತ್ತಾನೆ ಎಂದು ಅವರು ಹೇಳಿದರು.

ಶೈಕ್ಷಣಿಕ ಟಾಪರ್‌ಗಳು, ಅತ್ಯುತ್ತಮ ಹೊರಹೋಗುವ ವಿದ್ಯಾರ್ಥಿಗಳು, ಕ್ರೀಡೆಗಳಂತಹ ವಿವಿಧ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡುವವರು.  ಮುಖ್ಯ ಅತಿಥಿಗಳು ಮತ್ತು ಗಣ್ಯರಿಂದ ಸಾಂಸ್ಕೃತಿಕ, ಸಂಶೋಧನೆ, ರೋಟ್ರಾಕ್ಟ್‌ಗಳು, ಸಮುದಾಯ ಸರ್ವರ್‌ಗಳು ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಗೀತಾ ವಿಶ್ವನಾಥನ್, ಕ್ಲಿಯರ್‌ಸ್ಕಿಸ್‌ನ ಮುಖ್ಯ ಶಿಕ್ಷಣಾಧಿಕಾರಿಗಳು ಅತಿಥಿಯಾಗಿ ಭಾಗವಹಿಸಿ ಪದವೀಧರರಿಗೆ ಡ್ರೋನ್ ತಂತ್ರಜ್ಞಾನ ಮತ್ತು ವ್ಯಾಪಾರ ಮತ್ತು ವಾಣಿಜ್ಯದಲ್ಲಿ ಅದರ ಪರಿಣಾಮಗಳ ಬಗ್ಗೆ ತಿಳುವಳಿಕೆ ನೀಡಿದರು.

ಏಮ್ಸ್ ಸಂಸ್ಥೆಗಳ ಯುಜಿ ಶಿಕ್ಷಣ ನಿರ್ದೇಶಕಿ ಡಾ. ರೋಜಾ ರೆಡ್ಡಿ ಅವರು ಸ್ವಾಗತಿಸಿ, ಪದವಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು.

ಏಮ್ಸ್ ಸಂಸ್ಥೆಗಳ ಸಂಸ್ಥಾಪಕ ಪ್ರಾಂಶುಪಾಲರಾದ ಡಾ.ಕಿರಣ್ ರೆಡ್ಡಿ ಅವರ ನೇತೃತ್ವದಲ್ಲಿ ಇಡೀ ಕಾರ್ಯಕ್ರಮವನ್ನು ನಡೆಸಲಾಗಿದೆ.  ಸಮಾರಂಭದಲ್ಲಿ ಕುಲಸಚಿವ ಡಾ.ಜಯಪ್ರಕಾಶರೆಡ್ಡಿ ಹಾಗೂ ವಿವಿಧ ವಿಭಾಗಗಳ ಕಾರ್ಯಕ್ರಮ ವ್ಯವಸ್ಥಾಪಕರಾದ ಡಾ.ರವಿ ವಿ., ಡಾ.ಗೋವಿಂದರಾಜ್ ಪಂಡಿತ್, ಪ್ರೊ.ಕಾರ್ತಿಕೇಯನ್, ಪ್ರೊ.ದೀಪಾ ವಿ.ಎಚ್.ಪ್ರೊ.ಪಲ್ಲವಿ, ಡಾ.ಬಸಪ್ಪ ಬಂಗಾರಿ ಉಪಸ್ಥಿತರಿದ್ದರು.

ಪ್ರೊ.ಸಂಜನಾ ಜೇಕಬ್ ಕಾರ್ಯಕ್ರಮ ನಿರೂಪಿಸಿದರು.  ಯುಜಿ ಪ್ರಾಂಶುಪಾಲರಾದ ಡಾ.ಬಿ.ಎಂ.ರಾಮಮೂರ್ತಿ ವಂದಿಸಿದರು.

City Today News

9341997936

Graduation Ceremony of AIMS INSTITUTES

Bengaluru 17– The Annual Graduation Ceremony of the Academic session 2019-2022 held in Aims Institutes.Students graduated from BA. B.Com, B.H.M, BBA, BBA Aviation, BCA, B.Sc .Departments. Mr. Rachit Bhatnagar, CEO of Aerospace and Aviation Sector Council was the chief guest of the ceremony.

Mr. Rachit Bhatnagar, delivered a Graduation Ceremony speech to the graduating students. A lifelong learning attitude and adding additional skills would definitely make you successful. He further added that,Taking calculated risks and coming out of your comfort zones are making a right path in order to grow more in your sector. Instead of putting all your efforts only in learning it is wise and expected to enjoy your life along with your working schedule.

The alumni of AIMS, Gaurang Pancholi, Vice President of Deutche Bank was the guest of honour. He addressed the young graduates with his own experiences to achieve in life. He asked to cultivate multi skills instead of being expert in only one field and would get many more opportunities. Really being a jack of all trades is essential today.

Another alumni of AIMS, My. Digay Singh, Product Chef of Saksham Impex Pvt. Ltd addressed the graduates that hard work, dedication along with right use of technology to achieve your goals. One who is ready to ask right questions would get right answers through his deeds he added.

The academic toppers, best outgoing students, best performers in various categories like sports. Cultural, research, Rotracts, community servers received awards from the chief guests and dignitaries.

Geetha Vishwanathan, Head Academics of Clearskies was the guest invitee who enlightened the graduates about drone technology and its implication in trade and commerce.

Dr. Roja Reddy, Director UG Education of Aims Institutes welcomed the august gathering and declared the graduation ceremony open.

The whole programme has been conducted under the leadership of Dr. Kiran Reddy, the Founder Principal of Aims Institutes. Dr. Jayaprakash Reddy, the Registrar and Dr. Ravi V., Dr. Govindaraj Pandith, Prof. Karthikeyan, Prof. Deepa V. H. Prof. Pallavi and Dr. Basappa Bangari, the Programme Managers of the various Departments were present in the ceremony.

Prof. Sanjana Jacob compeered the programme. Dr. B.M.Ramamurthy, the Principal of UG proposed vote of thanks.

City Today News

9341997936

EMBASSY REIT LAUNCHES ‘ PEDAL FOR THE PLANET ‘ CYCLOTHON IN BENGALURU

Bengaluru , India , September 18 , 2022 Embassy Office Parks REIT ( NSE : EMBASSY / BSE 542602 ) ( Embassy REIT ‘ ) . India’s first listed REIT and the largest office REIT in Asia by area , today launched Pedal for the Planet , a one of its kind cycling event at Embassy Manyata , Bengaluru .

Aimed at promoting cleaner , greener ways of commuting and living this flagship cycling event witnessed over 1000 avid cyclists from across Bengaluru pedal their way for the cause of the environment , including many Embassy REIT office park users . Located in the heart of North Bengaluru and spread over 120 acres . Embassy Manyata is one of India’s largest office parks with over 14 msf total area .

Vikaash Khdloya , CEO , Embassy REIT , said , ESG is a key priority for us at Embassy REIT , and as we progress in our sustainability journey , our focus is to create and maintain green , wellness – oriented workspaces for our world – class occupiers and to reduce our carbon footprint as part of our net – zero commitment . Through Pedal for the Planet , we are promoting people to contribute to a greener and more sustainable ecosystem .

Embassy Pedal for the Planet featured six competition categories , including a 40 – km pro – elite ride open to men and women above the age of 16 to encourage participation from professional athletes . There was also a 25 – km amateur ride open to men and women over the age of 14 , a 15 – km fun ride open to all over the age of 13 and a 1 km fun ride open to children under the age of 12 .

Embassy REIT has donated all funds raised at the event to non – profit causes for the upliftment of underprivileged children and transformation of community schools into institutes of excellence .

City Today News

9341997936