
ಬೆಂಗಳೂರು: ದೇಶದ 75 ನೇ ಸ್ವಾತಂತ್ರ್ಯ ಮಹೋತ್ಸವದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ, ಬಿಬಿಎಂಪಿ ಮಾಜಿ ಸದಸ್ಯರಾದ ಎಸ್.ಉದಯ್ ಕುಮಾರ್ ಅವರ ನೇತೃತ್ವದಲ್ಲಿ ಮುನ್ನೇಕೊಳಲ ಗ್ರಾಮದ ಹಿರಿಯ ನಾಗರೀಕರಿಗೆ ಗೌರವ ಸಮರ್ಪಿಸಲಾಯಿತು.

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗ್ರಾಮದ ಹಿರಿಯ ನಾಗರೀಕರಿಗೆ ಸನ್ಮಾನ ಮಾಡಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಚರಿಸಲಾಯಿತು.
City Today News
9341997936
You must be logged in to post a comment.